ಕರುನಾಡ ಚಕ್ರವರ್ತಿ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ (ಶಿವ ರಾಜ್ ಕುಮಾರ್) ಅವರು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ಈಗ ಯಶಸ್ವಿ 40 ವರ್ಷಗಳನ್ನು ಪೂರೈಸಿದ್ದಾರೆ. ಈ ಸುದೀರ್ಘ ಪಯಣದಲ್ಲಿ ಅವರು ಹಲವಾರು ರೀತಿಯ ಪಾತ್ರಗಳು, ಸಿನಿಮಾಗಳಲ್ಲಿ ನಟಿಸಿದ್ದಾರೆ. ‘ಆನಂದ್’ ಇಂದ ಆರಂಭಿಸಿ ಇತ್ತೀಚೆಗಿನ ’45’ ಸಿನಿಮಾದವರೆಗೆ ನಾನಾ ರೀತಿಯ ಪಾತ್ರಗಳಲ್ಲಿ ಶಿವರಾಜ್ ಕುಮಾರ್ ನಟಿಸಿದ್ದಾರೆ. ಆದರೆ ಶಿವಣ್ಣ ಅವರಿಗೆ ಒಂದು ಪಾತ್ರದಲ್ಲಿ ನಟಿಸುವ ಆಸೆ ಇತ್ತು, ಆ ಆಸೆ ಇನ್ನೂ ಇದೆಯಲ್ಲವಂತೆ. ಅಂದಹಾಗೆ ಶಿವಣ್ಣನ ನೆಚ್ಚಿನ ಪಾತ್ರದಲ್ಲಿ ಡಾ ರಾಜ್ ಕುಮಾರ್ ಅವರು ನಟಿಸಿದ್ದಾರೆ. ಯಾವುದು ಆ ಪಾತ್ರ? ತಿಳಿಯಲು ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ