
“ರಾಜ್ಯಗಳು ಉದ್ಯೋಗದ ಹಾದಿಗಳನ್ನು ತೆರೆಯಲು ಶ್ರಮಿಸಬೇಕು. ನೀವು ಬೆಳಿಗ್ಗೆಯಿಂದ ಸಂಜೆಯವರೆಗೆ ಉಚಿತ ಆಹಾರ, ಉಚಿತ ವಿದ್ಯುತ್, ಉಚಿತ ಗ್ಯಾಸ್ ನೀಡುತ್ತಾ ನೇರವಾಗಿ ಖಾತೆಗೆ ಹಣ ವರ್ಗಾವಣೆ ಮಾಡಿದರೆ, ಮುಂದೆ ಯಾರು ಕೆಲಸ ಮಾಡುತ್ತಾರೆ? ಆಗ ಕೆಲಸದ ಸಂಸ್ಕೃತಿ ಏನಾಗುತ್ತದೆ? ಇದೇನಾ ನೀವುಗಳು ಮಾಡುವ ರಾಷ್ಟ್ರ ನಿರ್ಮಾಣ?” ಎಂದು ಸಿಜೆಐ ಸೂರ್ಯಕಾಂತ್ ಪ್ರಶ್ನೆ ಮಾಡಿದ್ದಾರೆ.