Headlines

ಸರ್ಕಾರಕ್ಕೆ ಮತ್ತೊಂದು ಡೆಡ್​​ಲೈನ್ ನೀಡಿ ಮುಷ್ಕರ ವಾಪಾಸ್ ಪಡೆದ ಸಾರಿಗೆ ನೌಕರರು

ಸರ್ಕಾರಕ್ಕೆ ಮತ್ತೊಂದು ಡೆಡ್​​ಲೈನ್ ನೀಡಿ ಮುಷ್ಕರ ವಾಪಾಸ್ ಪಡೆದ ಸಾರಿಗೆ ನೌಕರರು


ಬೆಂಗಳೂರು, (ಫೆಬ್ರವರಿ 19): ವಿವಿಧ ಬೇಡಿಕೆಗಳಿಗೆ ಪ್ರದರ್ಶನ ‘ಬೆಂಗಳೂರು ಚಲೋ’ ಪ್ರತಿಭಟನೆ (ಕರ್ನಾಟಕ ಸಾರಿಗೆ ನೌಕರರ ಮುಷ್ಕರ) ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಸಾರಿಗೆ ನೌಕರರು ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ. ರಾಜ್ಯ ಸರ್ಕಾರದ ವೇತನ ಪರಿಷ್ಕರಣೆ ಆದೇಶ ಹಾಗೂ ಹಲವು ತಿಂಗಳ ಹಿಂಬಾಕಿ ನೀಡಲು ಮಾರ್ಚ್ 2 ರ ಗಡುವು ನೀಡಲಾಗಿದೆ.38 ತಿಂಗಳ ಹಿಂಬಾಕಿ 26 ತಿಂಗಳ ಹಿಂಬಾಕಿ ನೀಡುವುದಾಗಿ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ. ವರೆಗೆ ವೇತನ ಪರಿಷ್ಕರಣೆಗೂ ಸಹ ಸರ್ಕಾರ ಒಪ್ಪಿದೆ. ಆದರೂ ಸಾರಿಗೆ ನೌಕರರಿಗೆ ತೃಪ್ತಿ ತಂದಿಲ್ಲ. 38 ತಿಂಗಳ ಹಿಂಬಾಕಿ ಹಣ ನೀಡಬೇಕೆಂದು ಪಟ್ಟಿ ಹಿಡಿದಿದ್ದಾರೆ. ಈ ಸಂಬಂಧ ಸ್ಥಳಕ್ಕೆ ಕೆಎಸ್ ಆರ್ಟಿಸಿ ಎಂಡಿ ಫ್ರೀಡಂಪಾರ್ಕ್ ನಲ್ಲಿ ನಡೆಯುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ನೌಕರರೊಂದಿಗೆ ಚರ್ಚಿಸಿದರು. ಬಳಿಕ ಅಂತಿಮವಾಗಿ ಸಭೆ ಮಾಡಿ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ.



Source link

Leave a Reply

Your email address will not be published. Required fields are marked *