Headlines

ಸಿಎಂ ಪುತ್ರ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆಯೇ ಬ್ಲಾಕ್​​: ಕಾದುಕಾದು ಸುಸ್ತಾದ ಸವಾರರು

ಸಿಎಂ ಪುತ್ರ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆಯೇ ಬ್ಲಾಕ್​​: ಕಾದುಕಾದು ಸುಸ್ತಾದ ಸವಾರರು


ಮೈಸೂರು, ಫೆಬ್ರವರಿ 19: ಸಿಎಂ ಸಿದ್ದರಾಮಯ್ಯ, ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ಡಾ.ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆಯನ್ನೇ ಬ್ಲಾಕ್ ಮಾಡಿದ ಪ್ರಸಂಗವೊಂದು ಸಿಎಂ ಸ್ವಕ್ಷೇತ್ರ ವರುಣಾದಲ್ಲಿ ನಡೆದಿದೆ. ಮೈಸೂರು-ಟಿ ನರಸೀಪುರ ಮುಖ್ಯ ರಸ್ತೆಯ ಎಂಸಿ ಹುಂಡಿ ಬಳಿ ಸುಮಾರು 50 ಅಡಿ ಎತ್ತರದ ಕಟೌಟ್ ಅನ್ನು ಕಾಂಗ್ರೆಸ್ ಕಾರ್ಯಕರ್ತರು ನಿಲ್ಲಿಸಿದರು. ಈ ಹಿನ್ನೆಲೆ ರಸ್ತೆ ಬ್ಲಾಕ್ ಮಾಡಲಾಗಿದೆ. ಸುಮಾರು 20 ನಿಮಿಷ ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟಾಗಿದ್ದು, ಈ ವೇಳೆ ಜನ ಆಕ್ರೋಶ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *