Horoscope Today 20 February​: ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ

Horoscope Today 20 February​: ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ


Horoscope Today 20 February​: ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 20, ಶುಕ್ರವಾರದ ದ್ವಾದಶ ರಾಶಿಗಳ ಫಲಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ,ಉತ್ತರಾಯಣ, ಉತ್ತರಾಯಣ, ಪಾಲ್ಗುಣ ಮಾಸ, ಶಿಶಿರ ಯೋಗ, ಶುಕ್ಲ ಪಕ್ಷದ ತದಿಗೆ, ಉತ್ತರ ಭಾದ್ರ ನಕ್ಷತ್ರ, ಸಾಧ್ಯ ಮತ್ತು ಗರಜೆ ಕರಣ ಇರತಕ್ಕಂತಹ ಈ ದಿನದಂದು ರಾಹುಕಾಲ ಬೆಳಗ್ಗೆ 11:04 ರಿಂದ ಮಧ್ಯಾಹ್ನ 12:32 ರ ತನಕ ಇರುತ್ತದೆ. ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ ಮತ್ತು ಶುಭಕಾಲವು ಮಧ್ಯಾಹ್ನ 1:35 ರಿಂದ 2:53 ರ ತನಕವಿದೆ. ಇದು ಮಹಾಲಕ್ಷ್ಮಿಯ ಅನುಗ್ರಹವನ್ನು ಪಡೆಯಲು ಶುಭಕರವಾದ ಶುಕ್ರವಾರವಾಗಿದೆ.

ಈ ದಿನದಂದು ಹೊರನಾಡು ಅನ್ನಪೂರ್ಣೇಶ್ವರಿ ರಥೋತ್ಸವ, ವಿಶ್ವ ಸಾಮಾಜಿಕ ನ್ಯಾಯದ ದಿನ, ಹಾಗೂ ಪಾಂಡವಪುರ, ಚಿನಕುರುಳಿ ಸಿದ್ದಲಿಂಗೇಶ್ವರ ಸ್ವಾಮಿಗಳ ರಥೋತ್ಸವವೂ. ರವಿ ಕುಂಭ ರಾಶಿಯಲ್ಲಿ ಮತ್ತು ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡಲಿದ್ದಾರೆ ಎಂದು ಬಸವರಾಜ್ ಗುರೂಜಿ ಹೇಳಿದ್ದಾರೆ.

 



Source link

Leave a Reply

Your email address will not be published. Required fields are marked *