Guess the Actress: ಈ ಫೋಟೊದಲ್ಲಿ ಮುದ್ದಾಗಿ ಪೋಸ್ ಕೊಡುತ್ತಿರುವ ಹುಡುಗಿ ಈಗ ಕಿರುತೆರೆಯ ಜನಪ್ರಿಯ ನಟಿ | Guess The Actress In The Photo Who Is Acting In Popular Serial Now

ಅನ್ವಿತಾ ಜನಿಸಿದ್ದು, ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ, ಅಲ್ಲಿಯೇ ಹೈಸ್ಕೂಲ್ ಶಿಕ್ಷಣ ಮುಗಿಸಿದ ಇವರು, ನಂತರ ನೆಲೆಯೂರಿದ್ದು ಮಂಗಳೂರಿನಲ್ಲಿ. ಅಲ್ಲೇ ಇವರು ಎಂ.ಬಿ.ಎ ಸ್ನಾತಕೋತ್ತರ ಪದವಿ ಪಡೆದು ಬಳಿಕ ನಿರೂಪಕಿಯಾಗಿ ಕಾರ್ಯನಿರ್ವಹಿಸಿದ್ದರು. 2015 ರಲ್ಲಿ ಇವರು ರಂಜಿತ್ ಬಜ್ಪೆ ನಿರ್ದೇಶನದ ‘ದಂಡ್’ ತುಳುಚಿತ್ರದ ಮೂಲಕ ಸಿನಿಮಾ ಲೋಕಕ್ಕೆ ಎಂಟ್ರಿ ಕೊಟ್ಟರು, ನಂತರ ಕನ್ನಡ, ತುಳು ಸಿನಿಮಾಗಳಲ್ಲಿ ನಟಿಸಿದರು. ಇವರು ಬಣ್ಣ ಬಣ್ಣದ ಬದುಕು, ಸ್ನೇಹಚಕ್ರ, ಮಾಯಾಕನ್ನಡಿ , ಜೀವನ ಯಜ್ಞ ಹಾಗೂ ತುಳು ಸಿನಿಮಾಗಳಾದ ದಂಡ್ , ಪೆಟ್ಕಮ್ಮಿ, ಬಲೆ ಪುದರ್ ದೀಕ ಈ ಪ್ರೀತಿಗ್ ಎಂಬ ಸಿನಿಮಾಗಳಲ್ಲಿ ನಟಿಸಿದ್ದಾರೆ.

Source link

Leave a Reply

Your email address will not be published. Required fields are marked *