ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್

ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್


ನಟ ದರ್ಶನ್ ಅವರು ಜೈಲಿನಲ್ಲಿ ಇದ್ದಾರೆ. ಪತ್ನಿ ವಿಜಯಲಕ್ಷ್ಮೀ, ಸಹೋದರನಂತೆ ಇರುವ ನಟ ಧನ್ವೀರ್ ಅವರು ತಮ್ಮ ಅಪ್‌ಡೇಟ್‌ನ ದರ್ಶನ್‌ಗೆ ನೀಡುತ್ತಿದ್ದಾರೆ. ದರ್ಶನ್ ಜನ್ಮದಿನ (ಫೆಬ್ರವರಿ 16) ಪ್ರಯುಕ್ತ ಒಳ್ಳೊಳ್ಳೆಯ ಕೆಲಸಗಳನ್ನು ಅಭಿಮಾನಿಗಳು ಮಾಡಿದ್ದಾರೆ. ಈ ಸಂದರ್ಭದ ವಿಡಿಯೋನ ಕೊಲ್ಯಾಜ್ ಮಾಡಿ ದರ್ಶನ್ ಸೋಶಿಯಲ್ ಮೀಡಿಯಾ ಖಾತೆ ಮೂಲಕ ಹಂಚಿಕೊಂಡಿದ್ದಾರೆ. ‘ಈ ಪುಣ್ಯ ಕಾರ್ಯದಲ್ಲಿ ನನ್ನೆಲ್ಲಾ ಸೆಲೆಬ್ರಿಟಿಗಳಿಗೆ ಧನ್ಯವಾದ’ ಎಂದು ದರ್ಶನ್ ಬರೆದುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *