ಎಐ ಶೃಂಗಸಭೆಯ ಪ್ರತಿಭಟನೆಗೆ ಆಕ್ರೋಶ; ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು

ಎಐ ಶೃಂಗಸಭೆಯ ಪ್ರತಿಭಟನೆಗೆ ಆಕ್ರೋಶ; ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು


ನವದೆಹಲಿ, ಫೆಬ್ರವರಿ 21: ಇತ್ತೀಚೆಗೆ ನಡೆದ ಎಐ ಶೃಂಗಸಭೆಯಲ್ಲಿ ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ಕಾರ್ಯಕರ್ತರು ಇಂದು ಮುಂಬೈನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಪ್ರತಿಭಟನೆ ನಡೆಸಿದರು.ರಾಹುಲ್ ಗಾಂಧಿ) ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದರು. ರಸ್ತೆಯ ಬದಿ ಬಿಜೆಪಿ ಕಾರ್ಯಕರ್ತರು ರಾಹುಲ್ ಗಾಂಧಿಯ ಕಾರು ಬರುತ್ತಿದ್ದಂತೆ ಕಪ್ಪು ಬಾವುಟ ತೋರುತ್ತಾ ಅವರ ವಿರುದ್ಧ ಘೋಷಣೆ ಕೂಗಿದರು.

2014ರ RSS ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ಮುಂದೆ ಹಾಜರಾಗಲು ಲೋಕಸಭೆಯ ವಿರೋಧ ಪಕ್ಷದ ನಾಯಕ ಇಂದು ಮುಂಬೈಗೆ ತೆರಳಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *