ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದ ಟ್ರಂಪ್; ಅಮೆರಿಕದ ಸುಂಕ ಮತ್ತೆ ಶೇ. 15ಕ್ಕೆ ಹೆಚ್ಚಳ

ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದ ಟ್ರಂಪ್; ಅಮೆರಿಕದ ಸುಂಕ ಮತ್ತೆ ಶೇ. 15ಕ್ಕೆ ಹೆಚ್ಚಳ


ವಾಷಿಂಗ್ಟನ್, ಫೆಬ್ರವರಿ 21: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಕ್ಷಣವೇ ಜಾರಿಗೆ ಬರುವಂತೆ ಜಾಗತಿಕ ಸುಂಕವನ್ನು ಶೇರ್ ಮಾಡಿ. 10 ರಿಂದ ಶೇ. 15ಕ್ಕೆ ಹೆಚ್ಚಿಸಿರುವುದಾಗಿ ತಿಳಿಸಿದ್ದಾರೆ. ಡೊನಾಲ್ಡ್ ಟ್ರಂಪ್ ವಿಧಿಸಿದ್ದ ಸುಂಕವನ್ನು ಅಮೆರಿಕದ ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ ಇಂದು ಮತ್ತೆ ಟ್ರಂಪ್ ಹೊಸ ಸುಂಕ ಘೋಷಣೆ ಮಾಡಿದೆ. “ನಾನು, ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕದ ಅಧ್ಯಕ್ಷನಾಗಿ, ತಕ್ಷಣವೇ ಬರುವಂತೆ ಜಗತ್ತಿನ ಎಲ್ಲ ದೇಶಗಳ ಮೇಲೆ ಶೇ. 10ರಷ್ಟು ಸುಂಕವನ್ನು ಕಾನೂನುಬದ್ಧವಾಗಿ ಶೇ. 15ಕ್ಕೆ ಹೆಚ್ಚಿಸಿದೆ” ಎಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ಟ್ರಂಪ್ ಘೋಷಣೆ ಮಾಡಲಾಗಿದೆ.

ರಂದು ಪ್ರಕಟಿಸಲಾಗಿದೆ – 10:28 pm, ಶನಿ, 21 ಫೆಬ್ರವರಿ 26



Source link

Leave a Reply

Your email address will not be published. Required fields are marked *