Headlines

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿಜಯನಗರದ ಯುವಕ ಮಂಜುನಾಥಗೆ ಒಲಿದ 7 ಸರ್ಕಾರಿ ಹುದ್ದೆ | Vijayanagar Youth Manjunath Secures 7 Government Jobs

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯುವ ವಿದ್ಯಾರ್ಥಿಗಳು ಸರ್ಕಾರಿ ಹುದ್ದೆಗೇರಲು ಸಿಕ್ಕ ಸಿಕ್ಕ ಕಡೆಗಳಲ್ಲಿ ತರಬೇತಿ ಪಡೆದು ಕಷ್ಟ ಪಟ್ಟು ಒಂದು ಸರ್ಕಾರಿ ಹುದ್ದೆ ಗಿಟ್ಟಿಸಿಕೊಳ್ಳಲು ಹೆಣಗಾಡುವ ಇಂದಿನ ಪರಿಸ್ಥಿತಿಯಲ್ಲಿ ಇಲ್ಲೊಬ್ಬ ಗ್ರಾಮೀಣ ಯುವಕನಿಗೆ 7 ಸರ್ಕಾರಿ ಹುದ್ದೆಗಳು ಅರಸಿ ಬಂದಿವೆ.

ಹೂವಿನಹಡಗಲಿ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯುವ ವಿದ್ಯಾರ್ಥಿಗಳು ಸರ್ಕಾರಿ ಹುದ್ದೆಗೇರಲು ಸಿಕ್ಕ ಸಿಕ್ಕ ಕಡೆಗಳಲ್ಲಿ ತರಬೇತಿ ಪಡೆದು ಕಷ್ಟ ಪಟ್ಟು ಒಂದು ಸರ್ಕಾರಿ ಹುದ್ದೆ ಗಿಟ್ಟಿಸಿಕೊಳ್ಳಲು ಹೆಣಗಾಡುವ ಇಂದಿನ ಪರಿಸ್ಥಿತಿಯಲ್ಲಿ ಇಲ್ಲೊಬ್ಬ ಗ್ರಾಮೀಣ ಯುವಕನಿಗೆ ಒಂದಲ್ಲ, ಎರಡಲ್ಲ ಬರೋಬ್ಬರಿ 7 ಸರ್ಕಾರಿ ಹುದ್ದೆಗಳು ಅರಸಿ ಬಂದಿವೆ.

ತಾಲೂಕಿನ ಮಾಗಳದ ಮಠದ ಮಂಜುನಾಥ ಎಂಬವರಿಗೆ 7 ಸರ್ಕಾರಿ ಹುದ್ದೆಗಳು ಒಲಿದು ಬಂದಿವೆ. ಕೆಎಎಸ್ ಪೂರ್ವಭಾವಿ ಪರೀಕ್ಷೆ ಬರೆದು, ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದಿದ್ದಾನೆ.

7 ಹುದ್ದೆಗಳಿಗೆ ಆಯ್ಕೆ

ತಾಲೂಕಿನ ಗುಜನೂರು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮಠದ ವೀರಣ್ಣ ಅವರ ಪುತ್ರರಾಗಿದ್ದು, ಬಾಗಲಕೋಟೆ ವಿಶ್ವವಿದ್ಯಾಲಯದಲ್ಲಿ ಬಿಎಸ್ಸಿ ತೋಟಗಾರಿಕೆಯಲ್ಲಿ ಪದವಿ ಪಡೆದು, ಉನ್ನತ ವ್ಯಾಸಂಗಕ್ಕೆ ಹೋಗದೇ ನಿರಂತರ ಪರಿಶ್ರಮದಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದು 7 ಹುದ್ದೆಗಳಿಗೆ ಆಯ್ಕೆಯಾಗಿದ್ದಾನೆ.

ಯಾವ್ಯಾವ ಹುದ್ದೆ ?

ಬೆಂಗಳೂರಿನ ಕೆಪಿಟಿಸಿಎಲ್‌ನಲ್ಲಿ ಪ್ರಥಮ ದರ್ಜೆ ಸಹಾಯಕ, ಕಟ್ಟಡ ಕಾರ್ಮಿಕ ಕಲ್ಯಾಣ ಇಲಾಖೆಯಲ್ಲಿ ದ್ವಿತೀಯ ದರ್ಜೆ ಸಹಾಯಕ, ಚಾಮರಾಜನಗರ ಜಿಲ್ಲೆಯಲ್ಲಿ ಗ್ರಾಮ ಆಡಳಿತ ಅಧಿಕಾರಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಲ್ಲಿ ದ್ವಿತೀಯ ದರ್ಜೆ ಸಹಾಯಕ, ಪಿಡಿಒ ಗ್ರೇಡ್-2, ವಾಣಿಜ್ಯ ತೆರಿಗೆ ಪರಿವೀಕ್ಷಕ ಹುದ್ದೆ ಸೇರಿದಂತೆ ಒಟ್ಟು 7 ಹುದ್ದೆಗಳಿಗೆ ಆಯ್ಕೆಯಾಗಿದ್ದಾನೆ. ಕೊನೆಗೆ ವಾಣಿಜ್ಯ ತೆರಿಗೆ ಪರಿವೀಕ್ಷಕ ಹುದ್ದೆಗೆ ಸೇರಿ ಬೆಂಗಳೂರಿನಲ್ಲಿ ತರಬೇತಿ ಪಡೆಯುತ್ತಿದ್ದಾರೆ.

Source link

Leave a Reply

Your email address will not be published. Required fields are marked *