
ಈ ಕಲಹದ ಸಂಬಂಧ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಕಾವ್ಯ ಗೌಡ ಅಕ್ಕ ಭವ್ಯ ಗೌಡ ಅವರು ದೂರು ನೀಡಿದ್ದಾರೆ. ಸೋಮಶೇಖರ್ ಅತ್ತಿಗೆಯ ತಂದೆ ರವಿಕುಮಾರ್ ಅವರು ಎಲ್ಲರ ಮುಂದೆ ರೇ*ಪ್ ಮಾಡ್ತೀನಿ ಎಂದು ಬೆದರಿಕೆ ಹಾಕಿದ್ದಾರೆ. ನಂದಿಶ್, ಪ್ರಿಯಾ, ರವಿಕುಮಾರ್ ಎನ್ನುವವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕಳೆದ ಐದು ವರ್ಷಗಳಿಂದ ಮನೆಯಲ್ಲಿ ಜಗಳ, ಕಲಹ ನಡೆಯುತ್ತಲೇ ಇದೆ ಎಂದು ನಟಿ ಹೇಳಿಕೊಂಡಿದ್ದಾರೆ.
ವೈರಲ್ ವಿಡಿಯೋ ನೋಡಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ವಿಡಿಯೋ 1 ಲಿಂಕ್
ವಿಡಿಯೋ 2ರ ಲಿಂಕ್