ಅಂಜನಾದ್ರಿ ಬೆಟ್ಟದಲ್ಲಿ ರಿಷಬ್ ಶೆಟ್ಟಿ ‘ಜೈ ಹನುಮಾನ್’ ಮುಹೂರ್ತ: ಚಿತ್ರಗಳು ಇಲ್ಲಿವೆ ನೋಡಿ

ಅಂಜನಾದ್ರಿ ಬೆಟ್ಟದಲ್ಲಿ ರಿಷಬ್ ಶೆಟ್ಟಿ ‘ಜೈ ಹನುಮಾನ್’ ಮುಹೂರ್ತ: ಚಿತ್ರಗಳು ಇಲ್ಲಿವೆ ನೋಡಿ

ಕಾಂತಾರ ಚಾಪ್ಟರ್ 1 ಯಶಸ್ಸಿನ ಬಳಿಕ ರಿಷಬ್ ಶೆಟ್ಟಿಯವರು ಬಹುನಿರೀಕ್ಷಿತ ಜೈ ಹನುಮಾನ್ ಸಿನಿಮಾದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ತೆಲುಗಿನ ಪ್ರಶಾಂತ್ ವರ್ಮಾ ಅವರು ನಿರ್ದೇಶನ ಮಾಡುತ್ತಿದ್ದಾರೆ. ಇಂದು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಮುಹೂರ್ತ ನೆರವೇರಿದೆ.

2 ವರ್ಷಗಳ ಹಿಂದೆ 'ಹನು-ಮ್ಯಾನ್' ಚಿತ್ರವನ್ನು ನಿರ್ದೇಶಿಸಿದ್ದ ಪ್ರಶಾಂತ್ ವರ್ಮಾ ಇದೀಗ ಸೀಕ್ವೆಲ್ ಸಿನಿಮಾ ಮಾಡ್ತಿದ್ದಾರೆ. ತೆಲುಗು ಚಿತ್ರರಂಗದ ಪ್ರಖ್ಯಾತ ಬ್ಯಾನರ್ ಮೈತ್ರಿ ಮೂವೀ ಮೇಕರ್ಸ್‌ನ ನವೀನ್ ಯೆರ್ನೇನಿ ಮತ್ತು ವೈ ರವಿ ಶಂಕರ್ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಟೀ ಸಿರೀಸ್ ಈ ಚಿತ್ರವನ್ನು ಪ್ರೆಸೆಂಟ್ ಮಾಡುತ್ತಿದೆ.

2 ವರ್ಷಗಳ ಹಿಂದೆ ‘ಹನು-ಮ್ಯಾನ್’ ಚಿತ್ರವನ್ನು ನಿರ್ದೇಶಿಸಿದ್ದ ಪ್ರಶಾಂತ್ ವರ್ಮಾ ಇದೀಗ ಸೀಕ್ವೆಲ್ ಸಿನಿಮಾ ಮಾಡ್ತಿದ್ದಾರೆ. ತೆಲುಗು ಚಿತ್ರರಂಗದ ಪ್ರಖ್ಯಾತ ಬ್ಯಾನರ್ ಮೈತ್ರಿ ಮೂವೀ ಮೇಕರ್ಸ್‌ನ ನವೀನ್ ಯೆರ್ನೇನಿ ಮತ್ತು ವೈ ರವಿ ಶಂಕರ್ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಟೀ ಸಿರೀಸ್ ಈ ಚಿತ್ರವನ್ನು ಪ್ರೆಸೆಂಟ್ ಮಾಡುತ್ತಿದೆ.

ಟೀ ಸಿರೀಸ್ ಮುಖ್ಯಸ್ಥ ಭೂಷಣ್ ಕುಮಾರ್ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿದರು. ವಿತರಕ ಅನಿಲ್ ಥಡಾನಿ ಕ್ಯಾಮೆರಾಗೆ ಚಾಲನೆ. ರಿಷಬ್ ಶೆಟ್ಟಿ ಜೊತೆ ಪತ್ನಿ ಪ್ರಗತಿ ಶೆಟ್ಟಿ, ನಿರ್ದೇಶಕ ಪ್ರಶಾಂತ್ ವರ್ಮಾ, ನಿರ್ಮಾಪಕರಾದ ನವೀನ್ ಯೆರ್ನೇನಿ ಮತ್ತು ವೈ ರವಿ ಶಂಕರ್, ನಟ ತೇಜ್ ಸಜ್ಜಾ ಮುಹೂರ್ತ ಸಮಾರಂಭದಲ್ಲಿ ಭಾಗವಹಿಸಿದ್ದರು.

ಈ 'ಜೈ ಹನುಮಾನ್' ಸಿನಿಮಾವು ನಿರ್ದೇಶಕ ಪ್ರಶಾಂತ್ ವರ್ಮಾ ಅವರೇ ಕ್ರಿಯೇಟ್ ಮಾಡಿರುವ 'ಪ್ರಶಾಂತ್ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್' ಅಡಿಯಲ್ಲಿ ತಯಾರಾಗಲಿದೆ. ನಂತರ ಶೂಟಿಂಗ್ ಶುರು.

ಈ ‘ಜೈ ಹನುಮಾನ್’ ಸಿನಿಮಾವು ನಿರ್ದೇಶಕ ಪ್ರಶಾಂತ್ ವರ್ಮಾ ಅವರೇ ಕ್ರಿಯೇಟ್ ಮಾಡಿರುವ ‘ಪ್ರಶಾಂತ್ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್’ ಅಡಿಯಲ್ಲಿ ತಯಾರಾಗಲಿದೆ. ನಂತರ ಶೂಟಿಂಗ್ ಶುರು.

ಜೈ ಹನುಮಾನ್ ಸಿನಿಮಾಗೆ ಎಂ.ಎಂ. ಕೀರವಾಣಿ ಸಂಗೀತ ನಿರ್ದೇಶನ, ಎಸ್. ತಿರುನಾವುಕ್ಕರಸು ಛಾಯಾಗ್ರಾಹಣ, ಶ್ರೀನಾಗೇಂದ್ರ ತಂಗಳ ನಿರ್ಮಾಣ ವಿನ್ಯಾಸ ಚಿತ್ರಕ್ಕಿದೆ. ಭಾರಿ ಅದ್ಧೂರಿಯಾಗಿ ಸಿನಿಮಾ ಮೂಡಿಬರಲಿದೆ ಎನ್ನಲಾಗುತ್ತಿದೆ.

ಜೈ ಹನುಮಾನ್ ಸಿನಿಮಾಗೆ ಎಂ.ಎಂ. ಕೀರವಾಣಿ ಸಂಗೀತ ನಿರ್ದೇಶನ, ಎಸ್. ತಿರುನಾವುಕ್ಕರಸು ಛಾಯಾಗ್ರಾಹಣ, ಶ್ರೀನಾಗೇಂದ್ರ ತಂಗಳ ನಿರ್ಮಾಣ ವಿನ್ಯಾಸ ಚಿತ್ರಕ್ಕಿದೆ. ಭಾರಿ ಅದ್ಧೂರಿಯಾಗಿ ಸಿನಿಮಾ ಮೂಡಿಬರಲಿದೆ ಎನ್ನಲಾಗುತ್ತಿದೆ.

ರಂದು ಪ್ರಕಟಿಸಲಾಗಿದೆ – 5:17 pm, ಭಾನುವಾರ, 22 ಫೆಬ್ರವರಿ 26

Source link

Leave a Reply

Your email address will not be published. Required fields are marked *