ಆರೋಗ್ಯಕ್ಕೆ ಬೇಕು ತಂಗಳನ್ನ: ನಟರಾದ ಸಪ್ತಮಿ ಗೌಡ- ನೀನಾಸಂ ಸತೀಶ್​ ಹೇಳಿದ ಮಾತು ಕೇಳಿ | Sathish Ninasam And Sapthami Gowda About Health Benefits Of Last Days Meals Suc

ಅಂದಹಾಗೆ, ಸತೀಶ್ ನಿನಾಸಂ ಮತ್ತು ಸಪ್ತಮಿಗೌಡ ಅಭಿನಯದ ದಿ ರೈಸ್ ಆಫ್ ಅಶೋಕ (The Rise Of Ashoka Trailer) ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಅಭಿಮಾನಿಗಳಲ್ಲಿ ನಿರೀಕ್ಷೆಯನ್ನು ಹೆಚ್ಚಿಸಿದೆ. ಹಾಗೆಯೇ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ಬಹುನಿರೀಕ್ಷಿತ ಈ ಚಿತ್ರವು ಫೆಬ್ರವರಿ 27 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರದ ಟ್ರೇಲರ್ ಅನ್ನು ಹಿರಿಯ ನಟ ರವಿಚಂದ್ರನ್, ದುನಿಯಾ ವಿಜಯ್, ಪ್ರಜ್ವಲ್ ದೇವರಾಜ್, ಡಾಲಿ ಧನಂಜಯ್, ಯೋಗೆಶ್,ದಿಗಂತ್, ಡಾರ್ಲಿಂಗ್ ಕೃಷ್ಣಾ ಸೇರಿದಂತೆ ಅನೇಕ ಖ್ಯಾತನಾಮರು ಬಿಡುಗಡೆ ಮಾಡಿದರು. ಮನು ಶೆಡ್ಲಾರ್ ಅವರು ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ವೃದ್ದಿ ಕ್ರಿಯೇಷನ್ಸ್ ಜೊತೆಗೆ ಸತೀಶ್ ನೀನಾಸಂ ಅವರು ನಿರ್ಮಾಣ ಮಾಡಿದ್ದಾರೆ.

Source link

Leave a Reply

Your email address will not be published. Required fields are marked *