ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು ಎಂದ ಹೆಚ್​ಡಿ ಕುಮಾರಸ್ವಾಮಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು ಎಂದ ಹೆಚ್​ಡಿ ಕುಮಾರಸ್ವಾಮಿ


ರಾಯಚೂರು, ಫೆಬ್ರವರಿ 22: ಮಲ್ಲಿಕಾರ್ಜುನ ಖರ್ಗೆ ಯಾವತ್ತೋ ಸಿಎಂ ಆಗಬೇಕಿತ್ತು, ಡಾ.ಜಿ.ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು. ಆದರೆ ಅವರನ್ನು ದಿಲ್ಲಿಗೆ ಕಳುಹಿಸುವ ಮೂಲಕ ಅವಕಾಶ ತಪ್ಪಿಸಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವರಾದ ಎಚ್‌ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಮಂತ್ರಾಲಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಲಿತ ಸಿಎಂ ಏನಾದರೂ ಆದರೆ ಅದು ಕಾಂಗ್ರೆಸ್ ಪಕ್ಷದಲ್ಲೇ ಅಂತೆ. ಬೇರೆ ಪಕ್ಷದಲ್ಲಿ ಅವಕಾಶ ಇಲ್ಲ. ದಲಿತರು ಆಗುವುದನ್ನ ತಪ್ಪಿಸಿರೋದೇ ಇವರು ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *