111
Image Credit : Getty
ಅಭಿಷೇಕ್ ಶರ್ಮಾಗೆ ಮತ್ತೊಂದು ಚಾನ್ಸ್?
ಮೊದಲ ಮೂರು ಪಂದ್ಯಗಳಲ್ಲಿ ಸೊನ್ನೆ ಸುತ್ತಿದ್ದ ಅಭಿಷೇಕ್ ಶರ್ಮಾ, ದಕ್ಷಿಣ ಆಫ್ರಿಕಾ ವಿರುದ್ಧ 15 ರನ್ ಗಳಿಸಿದ್ದರು. ಆದರೆ, ತಮ್ಮ ಎಂದಿನ ಶೈಲಿಯಲ್ಲಿ ಆಡಲು ಸಾಧ್ಯವಾಗಲಿಲ್ಲ. ಆದರೂ, ಟೀಮ್ ಮ್ಯಾನೇಜ್‌ಮೆಂಟ್ ಅಭಿಷೇಕ್‌ಗೆ ಬೆಂಬಲ ನೀಡುವ ಸಾಧ್ಯತೆಯಿದೆ.