ಚಿಕ್ಕಬಳ್ಳಾಪುರ, (ಫೆಬ್ರವರಿ 23): ಚಿಕ್ಕಬಳ್ಳಾಪುರ (ಚಿಕ್ಕಬಳ್ಳಾಪುರ) ತಾಲ್ಲೂಕಿನ ಅಗಲಗುರ್ಕಿ ಬಳಿ ಕಾಂಗ್ರೆಸ್ ನ ಮನ್ ರೇಗಾ ಬಚಾವ್ ಆಂದೋಲನ ಸಮಾವೇಶ ನಡೆಯುತ್ತಿದೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ತಲೆ ಮೇಲೆ ಮಣ್ಣಿನ ಬುಟ್ಟಿ ಹೊತ್ತು ಸಮಾವೇಶಕ್ಕೆ ಚಾಲನೆ ನೀಡಿದರು. ಕಾಂಗ್ರೆಸ್ ನಾಯಕರು ವೇದಿಕೆ ಮೇಲೆ ಮಣ್ಣನ್ನು ತೊಡಿ ಪುಟ್ಟಿಗೆ ಹಾಕಿದ್ದು, ಇದನ್ನು ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ತಲೆಗೆ ಟವೆಲ್ ಸುತ್ತಿಕೊಂಡು ಮಣ್ಣನ್ನು ಸುತ್ತಿಕೊಂಡು ಕೇಂದ್ರ ಸರ್ಕಾರಕ್ಕೆ ಟಾಂಗ್ ಕೊಟ್ಟಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ