ಮೈಸೂರು, (ಫೆಬ್ರವರಿ 23): ತುಂಬಾಕು ಪಾತಾಳಕ್ಕೆ ಕುಸಿದಿರುವ ದರ ರೈತರು ಆತಂಕಗೊಂಡಿದ್ದು, ಈ ಸಂಬಂಧ ಸಾಕಷ್ಟು ಬೆಳೆಗಾರರು, ತುಂಬಾಕು ಮಂಡಳಿ ಅಧಿಕಾರಿಗಳು ಇಂದು (ಫೆಬ್ರವರಿ 23) ಮೈಸೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಹತ್ವದ ಸಭೆ ನಡೆಸಿದರು. ತುಂಬಾಕು ಕೊಂಡುಕೊಳ್ಳುವ ಕಂಪನಿಗಳ ಪ್ರತಿನಿಧಿಗಳೊಂದಿಗೆ ಚರ್ಚಿಸಿದರು.