ತುಮಕೂರು, ಫೆಬ್ರವರಿ 23: ಜಿಲ್ಲೆಯ ಬೆಂಚೆಗೇಟ್ ಗ್ರಾಮದಲ್ಲಿ ಜಗದಂಬಾ ಜ್ಯೂವೆಲರಿ ಶಾಪ್ನಲ್ಲಿ ನಡೆದ ಚಿನ್ನಾಭರಣ ದರೋಡೆಯ ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಲಾಗಿದೆ. ಸುಮಾರು 2 ಗಂಟೆಯ ಸಮಯದಲ್ಲಿ, ಮಧ್ಯಾಹ್ನ ಮೂವರು ಅಪರಿಚಿತ ವ್ಯಕ್ತಿಗಳು ಅಂಗಡಿಗೆ ನುಗ್ಗಿ, ಅಲ್ಲ ಯುವಕ ಮತ್ತು ಅಜ್ಜಿ ಮೇಲೆ ಮೆಣಸಿನಕಾಯಿ ಪುಡಿ ಎರಚಿ, ಚಿನ್ನ, ರೋಲ್ಡ್ ಗೋಲ್ಡ್ ಮತ್ತು ಬೆಳ್ಳಿಯ ಆಭರಣಗಳನ್ನು ದೋಚಿ ವಾಹನದಲ್ಲಿ ಪರಾರಿಯಾಗಿದ್ದರು. ಸದ್ಯ ಆರೋಪಿಗಳನ್ನು ಬಂಧಿಸಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿರುವ ಪಿ ಕಳ್ಳರು ರೋಚಕತೆ ಬಿಚ್ಚಿಟ್ಟಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.