ವಿರಾಟ್ ಕೊಹ್ಲಿಯ ವಿಶ್ವ ದಾಖಲೆಯನ್ನೇ ಅಳಿಸಿ ಹಾಕಿದ ಬ್ರಿಯಾನ್ ಬೆನ್ನೆಟ್

ವಿರಾಟ್ ಕೊಹ್ಲಿಯ ವಿಶ್ವ ದಾಖಲೆಯನ್ನೇ ಅಳಿಸಿ ಹಾಕಿದ ಬ್ರಿಯಾನ್ ಬೆನ್ನೆಟ್


ಇದೀಗ 48*, 64*, 63*, 5 ರನ್ ಗಳಿಸುವ ಮೂಲಕ ಬ್ರಿಯಾನ್ ಬೆನ್ನೆಟ್ ಒಟ್ಟು 180 ರನ್ ಕಲೆಹಾಕಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿಯ ದಾಖಲೆ ಮುರಿದು ಟಿ20 ನಲ್ಲಿ ಅಟಾಗುವ ಮುನ್ನ ಅತೀ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.



Source link

Leave a Reply

Your email address will not be published. Required fields are marked *