Headlines

Live: ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ, ನೇರಪ್ರಸಾರ

Live: ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ, ನೇರಪ್ರಸಾರ


ಧಾರವಾಡ, ಫೆಬ್ರವರಿ 24: ಧಾರವಾಡದಲ್ಲಿ ಖಾಲಿ ಇರುವ 2.75 ಲಕ್ಷ ಸರ್ಕಾರಿ ಹುದ್ದೆಗಳ ಭರ್ತಿಗೆ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ (AKSSA) ಬೃಹತ್ ಪ್ರತಿಭಟನೆ ನಡೆಸುತ್ತಿದೆ. ಪ್ರತಿಪಕ್ಷ ಬಿಜೆಪಿ ಸಹ ಪ್ರತಿಭಟನೆ ನಡೆಸುತ್ತಿದೆ. ಶಿಕ್ಷಣ, ಪೊಲೀಸ್, ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳ ಹುದ್ದೆಗಳನ್ನು ಭರ್ತಿ ಮಾಡಲು ಪಕ್ಷವನ್ನು ಒತ್ತಾಯಿಸಲಾಗಿದೆ.

ಪ್ರತಿಭಟನೆಯು ಧಾರವಾಡದ ಶ್ರೀನಗರ ವೃತ್ತದಿಂದ ಆರಂಭವಾಗಿ ಮಿಚಿಗನ್ ಕಾಂಪೌಂಡ್‌ನಲ್ಲಿ ಸಭೆಯು ಅಂತ್ಯಗೊಳ್ಳಲಿದೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಉಪನಾಯಕ ಅರವಿಂದ ಬೆಲ್ಲದ್ ಮತ್ತು ಛಲುವಾದಿ ನಾರಾಯಣಸ್ವಾಮಿ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಈ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದಾರೆ. ಪ್ರತಿಭಟನೆಯ ನೇರ ಪ್ರಸಾರ ಇಲ್ಲಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *