Headlines

ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿ ಹತ್ಯೆ: ಕೊಲೆಗೆ ಸ್ಫೋಟಕ ಕಾರಣ ಬಿಚ್ಚಿಟ್ಟ ಎಸ್ಪಿ

ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿ ಹತ್ಯೆ:  ಕೊಲೆಗೆ ಸ್ಫೋಟಕ ಕಾರಣ ಬಿಚ್ಚಿಟ್ಟ ಎಸ್ಪಿ


ಶಿವಮೊಗ್ಗ, (ಫೆಬ್ರವರಿ 24): ಶಿವಮೊಗ್ಗದ SSLC ವಿದ್ಯಾರ್ಥಿ ಸಂಕೇತ ಕೊಲೆ ಪ್ರಕರಣ ತೀವ್ರ ಸ್ವರೂಪದಲ್ಲಿದೆ. ಈ ಪ್ರಕರಣ ಸಂಬಂಧ ಬಿಜೆಪಿ ನಾಯಕರು ಸಹ ಹೇಳಿಕೆ ನೀಡಿದ್ದು, ಸರ್ಕಾರದ ವಿರುದ್ಧ ವಾಗ್ದಾಳಿ. ಇನ್ನು ಕೇಸ್ ಬಗ್ಗೆ ಶಿವಮೊಗ್ಗ ಎಸ್.ಪಿ. ನಿಖಿಲ್ ಮಾಧ್ಯಮಗಳಿಗೆ ಉಲ್ಲೇಖಿಸಿದ್ದು, 7 ಜನ ಅಪ್ರಾಪ್ತರನ್ನು ಕೊಲೆ ಸಂಬಂಧ ಬಂಧಿಸಲಾಗಿದೆ. ಕ್ರಿಕೆಟ್ ಆಟದಲ್ಲಿ ನಡೆದಿದ್ದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಗಿರೀಶ್ ಜೊತೆ ಆರೋಪಿಗಳು ಕ್ರಿಕೆಟ್ ಆಟವಾಡಿದ್ದ ಗಲಾಟೆ ಮಾಡುತ್ತಿದ್ದರು. ಈ ವೇಳೆ ಸಂಕೇತ್ ಗಲಾಟೆ ಬಿಡಿಸಲು ತೆರಳಿದ್ದ. ಆ ವೇಳೆ ಸಂಕೇತ್ ಮರ್ಡರ್ ಆಗಿದೆ. ಕೈಯಲ್ಲಿ ಗುದ್ದಿ ಹಲ್ಲೆ ಮಾಡಿರುವ ಸಾವಾಗಿದೆ. ಕಳೆದೆರೆಡು ದಿನಗಳ ಹಿಂದೆಯಷ್ಟೇ ಕ್ರಿಕೆಟ್ ಆಟ ಆಡಿದ್ದರು. ಈ ಗಲಾಟೆ ನಡೆದು ಕೊಲೆ ನಡೆದಿದೆ. ಕೊಲೆ ಮಾಡಿರುವ ಅಪ್ರಾಪ್ತ ಬಾಲಕರ ಗಾಂಜಾ ಸೇವನೆ ಬಗ್ಗೆ ಪರೀಕ್ಷೆ ನಡೆಸಲಾಗಿತ್ತು. ನಂತರದೂರಿನಲ್ಲಿ ವಿಶೇಷ ಬೀಟ್ ವ್ಯವಸ್ಥೆ ಮಾಡಲಾಗುವುದು. ಔಟ್ ಪೋಸ್ಟ್ ತೆರೆಯಲು ಕೂಡ ಕ್ರಮ ವಹಿಸಲಾಗಿದೆ.

ಇದನ್ನೂ ಓದಿ: ಶಿವಮೊಗ್ಗ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಕೊಲೆ ಪ್ರಕರಣ: 15 ಲಕ್ಷ ರೂ. ಪರಿಹಾರ ನೀಡಿದ ಸರ್ಕಾರ



Source link

Leave a Reply

Your email address will not be published. Required fields are marked *