Karna Serial ನಟ ಕಿರಣ್​ ರಾಜ್ ​ಬಂಪರ್​ ಆಫರ್​: ಸುಲಭದ ರೆಸಿಪಿ ಹೇಳಿ ಸರ್​ಪ್ರೈಸ್​ ಪಡೆಯಿರಿ- ಡಿಟೇಲ್ಸ್​ ಇಲ್ಲಿದೆ | Karna Serial Karna Ufr Kiran Raj Asking Fans To Give Him Simple Receipy And Get Surprise Suc

ಇನ್ನು ನಟನ ಕುರಿತು ಹೇಳುವುದಾದರೆ, ಲವ್ ಬೈ ಚಾನ್ಸ್, ಯೇ ರಿಸ್ತಾ ಕ್ಯಾ ಕೆಹಲಾತಾ ಹೈ, ಹೀರೋಸ್, ಕನೆಕ್ಷನ್ ಆಫ್ ಟೀನೇಜರ್ಸ್ ಧಾರಾವಾಹಿಗಳಲ್ಲಿ ನಟಿಸಿದರು. ದೇವತಿ ಸೀರಿಯಲ್ ಮೂಲಕ ಸೀರಿಯಲ್​ಗೆ ಎಂಟ್ರಿ ಕೊಟ್ಟ ಇವರು, ಗುಂಡ್ಯಾನ್ ಹೆಂಡ್ತಿ, ಚಂದ್ರಮುಖಿ, ಕಿನ್ನರಿ, ಕನ್ನಡತಿ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಕನ್ನಡತಿ ಧಾರಾವಾಹಿಯಲ್ಲಿನ ಅಭಿನಯಕ್ಕಾಗಿ ಜನಮೆಚ್ಚಿದ ನಾಯಕ ಪ್ರಶಸ್ತಿ ಪಡೆದಿದ್ದಾರೆ. ಡ್ಯಾನ್ಸ್ ಡ್ಯಾನ್ಸ್ ಹಾಗೂ ಲೈಫ್ ಸೂಪರ್ ಗುರು, ಬಿಗ್‌ಬಾಸ್‌ ರಿಯಾಲಿಟಿ ಶೋಗಳಲ್ಲಿಯೂ ಭಾಗವಹಿಸಿದ್ದಾರೆ.

Source link

Leave a Reply

Your email address will not be published. Required fields are marked *