ವಿಶ್ವಕಪ್ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಬಾಬರ್ ಆಝಂ

ವಿಶ್ವಕಪ್ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಬಾಬರ್ ಆಝಂ


T20 ವಿಶ್ವಕಪ್ 2026: ಟಿ20 ನಿಂದ ಪಾಕಿಸ್ತಾನ್ ತಂಡದ ಬ್ಯಾಟರ್ ಬಾಬರ್ ಆಝಂ (ಬಾಬರ್ ಆಜಮ್) ಅವರ ಕಳಪೆ ಬ್ಯಾಟಿಂಗ್ ಸ್ಟಾರ್ ಮುಂದುವರೆದಿದೆ. ಈ ಕಳಪೆ ಬ್ಯಾಟಿಂಗ್ ನಿಂದ ಇತಿಹಾಸದಲ್ಲೇ ಬಾಬರ್ ಅತ್ಯಂತ ಹೀನಾಯ ದಾಖಲೆ ಬರೆದಿದ್ದಾರೆ. ಅದು ಸಹ ಅತೀ ಕಡಿಮೆ ಸ್ಟ್ರೈಕ್ ರೇಟ್‌ನೊಂದಿಗೆ..!



Source link

Leave a Reply

Your email address will not be published. Required fields are marked *