Headlines

Optical Illusion: ಈ ಚಿತ್ರದಲ್ಲಿದೆ ಮನೆಯ ಮುದ್ದಿನ ಶ್ವಾನ, 7 ಸೆಕೆಂಡುಗಳಲ್ಲಿ ಕಂಡು ಹಿಡಿಯಬಲ್ಲಿರಾ

Optical Illusion: ಈ ಚಿತ್ರದಲ್ಲಿದೆ ಮನೆಯ ಮುದ್ದಿನ ಶ್ವಾನ, 7 ಸೆಕೆಂಡುಗಳಲ್ಲಿ ಕಂಡು ಹಿಡಿಯಬಲ್ಲಿರಾ


ಆಪ್ಟಿಕಲ್ ಇಲ್ಯೂಷನ್ ಚಿತ್ರಚಿತ್ರ ಕ್ರೆಡಿಟ್ ಮೂಲ: ಸಾಮಾಜಿಕ ಮಾಧ್ಯಮ

ಆಪ್ಟಿಕಲ್ ಇಲ್ಯೂಷನ್ಆಪ್ಟಿಕಲ್ ಇಲ್ಯೂಷನ್), ಬ್ರೈನ್ ಟೀಸರ್ ಸೇರಿದಂತೆ ಒಗಟಿನ ಚಿತ್ರಗಳೇ ಹಾಗೆ, ಒಂದು ಕ್ಷಣ ನಿಮ್ಮ ಕಣ್ಣನ್ನು ಮೋಸಗೊಳಿಸುತ್ತದೆ. ಆದರೆ ನೂರಕ್ಕೆ ನೂರರಷ್ಟು ಮೆದುಳಿಗೆ ಕೆಲಸ ನೀಡುವುದರ ಜೊತೆಗೆ ನಿಮ್ಮ ರಿಲ್ಯಾಕ್ಸ್ ಆಗುತ್ತಿದೆ. ವೈರಲ್ ಆಗಿರುವ ಚಿತ್ರದಲ್ಲಿ ಈ ಟ್ರಿಕ್ಕಿ ಬಿಡಿಸಿ ಜಾಣರು ಎನಿಸಿಕೊಳ್ಳಲು ಸಾಧ್ಯವೇ ಎಂದು ನೋಡಿ. ಈ ಚಿತ್ರದಲ್ಲಿರುವ ಮನೆಯ ಮುದ್ದಿನ ಶ್ವಾನವನ್ನು ಹುಡುಕುವ ಸವಾಲುಗಳು. ಏಳು ಸೆಕೆಂಡುಗಳಲ್ಲಿ ಮನೆಯ ಮುದ್ದಿನ ಪ್ರಾಣಿಯನ್ನು ಹುಡುಕಲು ನೀವು ರೆಡಿ ಇದ್ದೀರಾ.

ಈ ಆಪ್ಟಿಕಲ್ ಇಲ್ಯೂಷನ್ ಚಿತ್ರದಲ್ಲಿ ಏನಿದೆ?

ಈ ಆಪ್ಟಿಕಲ್ ಇಲ್ಯೂಷನ್ ಚಿತ್ರವನ್ನು ನೋಡಿದಾಗ ನಿಮಗೆ ಭ್ರಮೆ ಉಂಟಾಗಬಹುದು. ಮನೆಯ ಡ್ರಾಯಿಂಗ್ ರೂಮ್ನ ಕಾಣುತ್ತದೆ. ಈ ಶಾಲೆಯಲ್ಲಿ ಹತ್ತು ಹಲವು ವಸ್ತುಗಳು ಇವೆ. ಅದರ ನಡುವೆ ಶ್ವಾನವೊಂದು ಅಡಗಿ ಕುಳಿತಿದೆ. ನೀವು ಕಣ್ಣು ಬಿಟ್ಟು ಈ ರೂಮ್‌ನಲ್ಲಿರುವ ನಾಯಿಯನ್ನು ಹುಡುಕಬೇಕು.

ಇದನ್ನೂ ಓದಿ: ನಿಮ್ಮ ಕಣ್ಣಿಗೊಂದು ಸವಾಲ್; ಈ ಚಿತ್ರದಲ್ಲಿ ಅಡಗಿರುವ ಮೊಲವನ್ನು ಹುಡುಕಬಲ್ಲಿರಿ

ಶ್ವಾನ ನಿಮ್ಮ ಕಣ್ಣಿಗೆ ಬಿದ್ದಿತೇ?

ಇಲ್ಯೂಷನ್ ಚಿತ್ರದಲ್ಲಿ ಅಡಗಿರುವ ಶ್ವಾನವನ್ನು ಹುಡುಕುವುದು ಹೇಳಿದ್ದು ಸುಲಭವಲ್ಲ. ನೀವು ಎಷ್ಟು ಪ್ರಯತ್ನಿಸಿದರೂ ಈ ಚಿತ್ರದಲ್ಲಿ ಮುದ್ದಿನ ಶ್ವಾನವು ಎಲ್ಲಿದೆ ಎಂದು ಪತ್ತೆ ಹಚ್ಚಲು ನಿಮಗೆ ಸಾಧ್ಯವಾಗಿಲ್ಲ. ನಾವು ಹೇಳುವಂತೆ ನೀವು ಮಾಡಿ, ಈ ಆಪ್ಟಿಕಲ್ ಭ್ರಮೆಯನ್ನು ಪರಿಹರಿಸಲು, ಫೋಟೋವನ್ನು ಭಾಗಗಳಾಗಿ ವಿಂಗಡಿಸಿ ಚಿತ್ರವನ್ನು ಗಮನಿಸಿ. ಏನೇ ಮಾಡಿದ್ರು ಶ್ವಾನವು ನಿಮ್ಮ ಕಣ್ಣಿಗೆ ಕಾಣಿಸುವುದಿಲ್ಲ ಎಂದಾದರೆ ಹೆಚ್ಚು ತಲೆ ಕೆಡಿಸಿಕೊಳ್ಳಬೇಡಿ. ಈ ಕೆಳಗಿನ ಚಿತ್ರದಲ್ಲಿ ಶ್ವಾನ ಎಲ್ಲಿದೆ ಎಂದು ಗುರುತಿಸಲಾಗಿದೆ.

ಆಪ್ಟಿಕಲ್ ಇಲ್ಯೂಷನ್ ಉತ್ತರ

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಂದು ಪ್ರಕಟಿಸಲಾಗಿದೆ – 10:27 am, ಬುಧವಾರ, 25 ಫೆಬ್ರವರಿ 26



Source link

Leave a Reply

Your email address will not be published. Required fields are marked *