
ಮಂಗಳೂರು, ಫೆಬ್ರವರಿ 25: ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಚಿರತೆ ಕಾಣಿಸಿಕೊಂಡ ಬಗ್ಗೆ ಇತ್ತೀಚೆಗೆ ವರದಿಯಾಗಿದೆ. ಇದೀಗ ಮಂಗಳೂರು ನಗರಕ್ಕೇ ಚಿರತೆ ಎಂಟ್ರಿ ಕೊಟ್ಟಿದೆ. ಮಂಗಳೂರು ಕದ್ರಿ ಡಾಕ್ಟರ್ಸ್ ಕಾಲೋನಿಯಲ್ಲಿ ಮಧ್ಯರಾತ್ರಿ ಚಿರತೆ ಓಡಾಟದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದರಿಂದ ಸ್ಥಳೀಯರು ಆತಂಕಕ್ಕೀಡಾಗಿದ್ದಾರೆ. ಎರಡು ಹಿಂದೆ ಇದೇ ಜಾಗದಲ್ಲಿ ಕಾಡುಕೋಣ ವರ್ಷವಾಗಿತ್ತು.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ