Headlines

ರಶ್ಮಿಕಾ ಮಂದಣ್ಣ ಮದುವೆ ಸಿಂಗಾರಗೊಂಡ ಕೊಡಗಿನ ಮನೆ: ವಿಡಿಯೋ ನೋಡಿ

ರಶ್ಮಿಕಾ ಮಂದಣ್ಣ ಮದುವೆ ಸಿಂಗಾರಗೊಂಡ ಕೊಡಗಿನ ಮನೆ: ವಿಡಿಯೋ ನೋಡಿ


ರಶ್ಮಿಕಾ ಮಂದಣ್ಣ (ರಶ್ಮಿಕಾ ಮಂದಣ್ಣ) ಮೂಲತಃ ಕೊಡಗಿನವರು. ಕೊಡಗಿನ ವಿರಾಜಪೇಟೆ ಸಮೀಪದ ಕದಿಲೂರು ಗ್ರಾಮದವರು. ರಶ್ಮಿಕಾ ಅವರು ಈಗಾಗಲೇ ಅಲ್ಲಿಯೇ ವಾಸವಿದ್ದಾರೆ. ಇದೀಗ ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಜೊತೆಗೆ ಉದಯಪುರದಲ್ಲಿ ಅದ್ಧೂರಿಯಾಗಿ ಮದುವೆ ಆಗುತ್ತಿದೆ. ರಶ್ಮಿಕಾ ಮದುವೆಯ ಕಾರಣಕ್ಕೆ ಅವರ ಮೂಲ ಮನೆಯನ್ನು ಸಿಂಗರಿಸಲಾಗಿದೆ. ಮನೆಯ ಮುಂಚೆ ಚಪ್ಪರ ಹಾಕಲಾಗಿದೆ, ಮನೆಯ ಬಾಗಿಲನ್ನು ಹೂವಿನಿಂದ ಅಲಂಕರಿಸಲಾಗಿದೆ. ಈಗ ಮನೆಯಲ್ಲಿ ಯಾರೂ ಇಲ್ಲವಾದರೂ ಮನೆಯನ್ನು ನೋಡಿಕೊಳ್ಳುತ್ತಿರುವ ಮಹಿಳೆ ಟಿವಿ9 ಜೊತೆಗೆ ಮಾತನಾಡಿದ್ದು, ರಶ್ಮಿಕಾ ಅವರ ಕುಟುಂಬದ ಬಗ್ಗೆ ಕೆಲ ಮಾಹಿತಿ ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *