Headlines

ಹದಗೆಟ್ಟ ರಸ್ತೆಯಿಂದ ಮತ್ತೊಂದು ಅವಾಂತರ: ಸ್ಕಿಡ್​ ಆದ ಬೈಕ್; ತಂದೆ, ಮಕ್ಕಳು ಜಸ್ಟ್​​ ಮಿಸ್​​​

ಹದಗೆಟ್ಟ ರಸ್ತೆಯಿಂದ ಮತ್ತೊಂದು ಅವಾಂತರ: ಸ್ಕಿಡ್​ ಆದ ಬೈಕ್; ತಂದೆ, ಮಕ್ಕಳು ಜಸ್ಟ್​​ ಮಿಸ್​​​


ಆನೇಕಲ್, ಫೆಬ್ರವರಿ 25: ಬೆಂಗಳೂರಿನಲ್ಲಿ ರಸ್ತೆ ಹದಗೆಟ್ಟ ಮತ್ತೊಂದು ಅವಾಂತರ ಸಂಭವಿಸಿದೆ. ಬೆಂಗಳೂರು ನಗರದ ಆನೇಕಲ್ ತಾಲ್ಲೂಕಿನ ಚಂದಾಪುರದ ಶೆಲ್ ಪೆಟ್ರೋಲ್ ಬಂಕ್ ಬಳಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಸವಾರ ಆಯತಪ್ಪಿ ಬಿದ್ದಿರುವಂತಹ ಘಟನೆ ನಡೆದಿದೆ. ಬೈಕ್ ನಲ್ಲಿ ಶಾಲೆಗೆ ಹೋಗುವಾಗ ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ತಂದೆ, ಇಬ್ಬರು ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆ ಮಕ್ಕಳು ಕಣ್ಣೀರಿಟ್ಟಿದ್ದಾರೆ. ಅಪಘಾತದ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *