Headlines

ಶೆಟ್ಟಿ ಗ್ಯಾಂಗ್ ಬಿಟ್ಟು ಕನ್ನಡದ ಕೆಲವರಿಗೆ ಮಾತ್ರ ಮದುವೆ ಆಹ್ವಾನ ನೀಡಿದ ರಶ್ಮಿಕಾ

ಶೆಟ್ಟಿ ಗ್ಯಾಂಗ್ ಬಿಟ್ಟು ಕನ್ನಡದ ಕೆಲವರಿಗೆ ಮಾತ್ರ ಮದುವೆ ಆಹ್ವಾನ ನೀಡಿದ ರಶ್ಮಿಕಾ


ನಟಿ ರಶ್ಮಿಕಾ ಮಂದಣ್ಣ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದೇ ರಿಷಬ್ ಶೆಟ್ಟಿ ನಿರ್ದೇಶನದ, ರಕ್ಷಿತ್ ಶೆಟ್ಟಿ (ರಕ್ಷಿತ್ ಶೆಟ್ಟಿ) ನಟನೆಯ ‘ಕಿರಿಕ್ ಪಾರ್ಟಿ’ ಸಿನಿಮಾ ಮೂಲಕ. ಆದರೆ ಈಗ ಮದುವೆಯ ಸಂದರ್ಭದಲ್ಲಿ ಶೆಟ್ಟಿ ಗ್ಯಾಂಗ್ ಅವರು ಮರೆತಿದ್ದಾರೆ. ರಶ್ಮಿಕಾ ಮಂದಣ್ಣ ಅವರು ತಮ್ಮ ಮದುವೆಯ ಆಹ್ವಾನವನ್ನು ಕನ್ನಡ ಚಿತ್ರರಂಗದ ಕೆಲವು ಮಂದಿಗೆ ಮಾತ್ರ ನೀಡಿದ್ದಾರೆ. ಈ ಬಗ್ಗೆ ಭಾರಿ ಚರ್ಚೆ ಆಗುತ್ತಿದೆ. ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ರಶ್ಮಿಕಾ ಮಂದಣ್ಣ (ರಶ್ಮಿಕಾ ಮಂದಣ್ಣ) ಮತ್ತು ವಿಜಯ್ ದೇವರಕೊಂಡ ಅವರು ಮದುವೆ ಆಗುತ್ತಿದ್ದಾರೆ. ನಟಿ ಆಶಿಕಾ ರಂಗನಾಥ್ ಅವರು ಈ ಮದುವೆಗೆ ಹಾಜರಿ ಹಾಕುತ್ತಿದ್ದಾರೆ. ಇನ್ನು ಯಾರೆಲ್ಲ ಮದುವೆಗೆ ಬರಲಿದ್ದಾರೆ ಎಂಬುದು ತಿಳಿಯುವ ಕೌತುಕ ಅಭಿಮಾನಿಗಳಿಗೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *