ಜೆರುಸಲೇಂ, ಫೆಬ್ರವರಿ 25: ಪ್ರಧಾನಿ ನರೇಂದ್ರ ಮೋದಿ (ಪ್ರಧಾನಿ ಮೋದಿ) ಇಂದು ಇಸ್ರೇಲ್ ಸಂಸತ್ತಿನ ನೆಸ್ಸೆಟ್ ಸದಸ್ಯರನ್ನು ಉದ್ದೇಶಿಸಿ ಮಾತನಾಡಲು ಆಗಮಿಸಿದ ಇಸ್ರೇಲ್ ಸಂಸತ್ತಿನ ಸದಸ್ಯರು ಎದ್ದು ನಿಂತು ಚಪ್ಪಾಳೆ ತಟ್ಟುತ್ತಾ ಗೌರವ ಸಲ್ಲಿಸಿದರು. ಈ ವೇಳೆ ಸಂಸತ್ತು ತುಂಬ “ಮೋದಿ, ಮೋದಿ” ಘೋಷಣೆಗಳು ಮೊಳಗಿದವು. ನೆಸ್ಸೆಟ್ ಸ್ಪೀಕರ್ ಅಮೀರ್ ಒಹಾನಾ “ನಮಸ್ತೆ ಮೋದಿ” ಎಂದು ಹೇಳುವ ಮೂಲಕ ವಿಶೇಷ ರೀತಿಯಲ್ಲಿ ಭಾರತದ ಪ್ರಧಾನಿಗೆ ಸ್ವಾಗತ ಕೋರಿದರು.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ