ನಟ ರಘು ಹಾಗೂ ಗಿಲ್ಲಿ ನಟ ಅವರು ಬಿಗ್ ಬಾಸ್ ಅಲ್ಲಿ ಸಾಕಷ್ಟು ಸುದ್ದಿ ಆದವರು. ಇಬ್ಬರೂ ಕೆಲವು ದಿನ ಒಟ್ಟಿಗೆ ಇದ್ದಾರೆ. ಇನ್ನೂ ಕೆಲವು ದಿನ ಕಿತ್ತಾಡಿಕೊಳ್ಳುವುದನ್ನು ನೋಡಬಹುದು. ರಘು ಅವರು ಎಷ್ಟು ತೋರಿಸಿದರೂ ಗಿಲ್ಲಿ ನಟನೆಯ ಪ್ರೀತಿಯನ್ನೇ ಕೊಡುತ್ತಿದ್ದರು. ಬಿಗ್ ಬಾಸ್ ನಿಂದ ಹೊರ ಬಂದ ಬಳಿಕವೂ ಗಿಲ್ಲಿ ಹಾಗೂ ರಘು ಒಟ್ಟಾಗಿಯೇ ಇಬ್ಬರು. ರಘು ಅವರು ಈಗ ಗಿಲ್ಲಿಯನ್ನು ಅನ್ಫಾಲೋ ಮಾಡಿದ್ದಾರೆ. ಈ ಬಗ್ಗೆ ಚರ್ಚೆ ನಡೆದಿದ್ದು ಗೊತ್ತೇ ಇದೆ. ಈ ವಿಷಯದ ಕುರಿತಂತೆ ಗಿಲ್ಲಿ ನಟ ಅವರು ಮಾತನಾಡಿದ್ದಾರೆ.
ಗಿಲ್ಲಿ ಅವರ ಮನಸ್ಸು ಹೇಗಿದೆ ಎಂದರೆ ಮತ್ತೆ ಬಿಡಿಸಿ ಹೇಳಬೇಕಿಲ್ಲ. ಬಿಗ್ ಬಾಸ್ ಮನೆಯ ಒಳಗೆ ಇರಲಿ ಅಥವಾ ಹೊರಗೆ ಇರಲಿ ಅವರು ಯಾವಾಗಲೂ ಗಿಲ್ಲಿ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದು ಕಾಣಿಸುವುದಿಲ್ಲ. ಅವರು ಅದನ್ನು ಮುಂದುವರಿಸಿಕೊಂಡು ಬಂದಿದ್ದಾರೆ ಎಂದೆಂದೂ ಹೇಳಬಹುದು. ಈಗ ಅನ್ಫಾಲೋ ಬಗ್ಗೆಯೂ ಅವರು ಎಚ್ಚರಿಕೆಯಿಂದ ಮಾತನಾಡುತ್ತಿದ್ದಾರೆ.
‘ಅವರು ಏಕೆ ಅನ್ಫಾಲೋ ಮಾಡಿದ್ರು ಅನ್ನೋದು ನಿಜಕ್ಕೂ ಗೊತ್ತಿಲ್ಲ. ಸೋಶಿಯಲ್ ಮೀಡಿಯಾದಲ್ಲೇ ಗೊತ್ತಾಗಿದ್ದು. ನಾನು ಸೋಶಿಯಲ್ ಮೀಡಿಯಾ ಬಳಸಲ್ಲ. ಪೋಸ್ಟ್ ಮಾಡೋದಿಲ್ಲ. ಅವರು ಫಾಲೋ ಮಾಡಿರ್ತಾರೆ, ನಾನು ಫಾಲೋ ಬ್ಯಾಕ್ ಮಾಡಿಲ್ಲ ಎಂದು ಅನ್ಫಾಲೋ ಮಾಡಿರಬಹುದು’ ಎಂದು ಗಿಲ್ಲಿ ನಟ ಹೇಳಿದ್ದಾರೆ.
ಇದನ್ನೂ ಓದಿ: ಮತ್ತೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಗಿಲ್ಲಿ ನಟ, ಅಶ್ವಿನಿ ಗೌಡ
ರಘು ಅವರು ಅವಕಾಶವಾದಿ ಎಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯಾಗಿದೆ. ಈ ಬಗ್ಗೆ ಗಿಲ್ಲಿ ನಟಿಸಿದ್ದಾರೆ. ‘ರಘು ಅವರ ರೀತಿಯ ಮನಸ್ಸು ಹೊಂದಿರುವವರು. ಅವರು ಯಾವಾಗಲೂ ಆ ರೀತಿ ಮಾಡಿದವರಲ್ಲ. ಅವರ ದೇಹಕ್ಕೂ ವೈಕ್ತಿತ್ವಕ್ಕೂ ಸಂಬಂಧವೇ ಇಲ್ಲ’ ಎಂದು ಒಳ್ಳೆಯ ಮಾತನ್ನು ಆಡಿದರು. ಬಿಗ್ ಬಾಸ್ ಮನೆಯಲ್ಲಿ ರಘು ಅವರು ಚಪಾತಿ ಕೊಡದೆ ಇರುವುದು ಸಾಕಷ್ಟು ಚರ್ಚೆಯಾಗುತ್ತಿದೆ. ಆ ಬಗ್ಗೆ ಹೊರಗೆ ಬಂದ ಬಳಿಕ ರಘು ಅಚ್ಚರಿ ಹೊರಹಾಕಿದ್ದನ್ನು ನೀವು ನೋಡಬಹುದು. ಅದಕ್ಕೂ ಮೊದಲು ಅವರಿಗೆ ನಾನು ಮೂರು ರೊಟ್ಟಿ ಚಪಾತಿ ಕೊಟ್ಟಿದ್ದೆ ಎಂದು ಹೇಳಿದ್ದರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಮಾಡಿ.
ರಂದು ಪ್ರಕಟಿಸಲಾಗಿದೆ – 8:42 am, ಗುರುವಾರ, 26 ಫೆಬ್ರವರಿ 26