Headlines

ಮತ್ತೆ ಕಾಡಾನೆ ಕಿರಿಕ್: ರಸ್ತೆ ಮಧ್ಯೆ ಸಾರಿಗೆ ಬಸ್​​ಗಳನ್ನ ತಡೆದು ನಿಲ್ಲಿಸಿದ ಒಂಟಿ ಸಲಗ

ಮತ್ತೆ ಕಾಡಾನೆ ಕಿರಿಕ್: ರಸ್ತೆ ಮಧ್ಯೆ ಸಾರಿಗೆ ಬಸ್​​ಗಳನ್ನ ತಡೆದು ನಿಲ್ಲಿಸಿದ ಒಂಟಿ ಸಲಗ


ಕಾರವಾರ, (ಫೆಬ್ರವರಿ 26): ಚಾಮರಾಜನಗರ ಉತ್ತರ ಕನ್ನಡ (ಉತ್ತರ ಕನ್ನಡ) ಜಿಲ್ಲೆಯಲ್ಲೂ ಕಾಡಾನೆ (ಕಾಡು ಆನೆ) ಹಾವಳಿ ಹೆಚ್ಚಾಗುತ್ತಿದೆ. ಇದಕ್ಕೆ ಪೂರಕವೆಂಬಂತೆ ಕಾಡನೆವೊಂದು ಪ್ರತ್ಯಕ್ಷವಾಗಿದ್ದು, ರಸ್ತೆಯಲ್ಲಿ ಹೋಗುವ ವಾಹನಗಳನ್ನು ತಡೆದು ನಿಲ್ಲಿಸಿದೆ. ಹೌದು..ಉತ್ತರ ಕನ್ನಡ ಜಿಲ್ಲೆಯ ಅಂಬಿಕಾನಗರ–ಬೊಮ್ಮನಹಳ್ಳಿ ಮಾರ್ಗದಲ್ಲಿ ಒಂಟಿ ಸಲಗದಲ್ಲಿ ನಿಂತು ಸಾರಿಗೆ ಬಸ್ ಅನ್ನ ಅಡ್ಡಹಾಕಿ ತಡೆದಿದೆ. ಈ ಬಸ್‌ನಲ್ಲಿದ್ದ ಪ್ರಯಾಣಿಕರು ಭಯಭೀತರಾಗಿದ್ದಾರೆ. ಬಳಿಕ ಬಸ್ ಚಾಲಕ ಮೇಲಿಂದ ಮೇಲೆ ಹಾರ್ನ್ ಮಾಡಿದ್ದರಿಮದ ಕಾಡಾನೆ ರಸ್ತೆ ಬಿಟ್ಟು ಸೈಡಿಗೆ ತೆರಳಿದ್ದು, ಬಳಿಕ ಬಸ್ ಗಳು ಅಲ್ಲಿಂದ ತೆರಳಿವೆ. ಸದ್ಯ ಈ ವಿಡಿಯೋ ವೈರಲ್ ಆಗಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *