ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 27ರ ದಿನಭವಿಷ್ಯ

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 27ರ ದಿನಭವಿಷ್ಯ


ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 27ರ ದಿನಭವಿಷ್ಯ

ಬಿಳಿಯ ಬಟ್ಟೆಯಲ್ಲಿ ಅವರೇ ಕಾಳನ್ನು ಕಟ್ಟಿ, ವೀಳ್ಯದೆಲೆ- ಅಡಿಕೆ, ದಕ್ಷಿಣೆ ಸಹಿತವಾಗಿ ದಾನ ಮಾಡಿ. ನಿಮಗೆ ಬರಬೇಕಾದ ಹಣಕ್ಕೆ ನಾನಾ ಅಡೆತಡೆ ಎದುರಾಗುತ್ತಾ ಇದ್ದಲ್ಲಿ ಅದು ನಿವಾರಣೆಯಾಗುತ್ತದೆ ಹಾಗೂ ಮಾನಸಿಕವಾಗಿ ಧೈರ್ಯವಾಗುತ್ತದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ವಿವಾಹ ವಯಸ್ಕರಾಗಿದ್ದರೆ, ವಧು ಅಥವಾ ವರ ಅನ್ವೇಷಣೆಯಲ್ಲಿ ತೊಡಗಿರುವವರಿಗೆ ಮನಸ್ಸಿಗೆ ಒಪ್ಪುವಂಥ ಸಂಬಂಧಗಳ ರೆಫರೆನ್ಸ್ ದೊರೆಯಲಿದೆ. ಸ್ವಂತ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಾ ಇರುವವರು ಹೊಸದಾಗಿ ಹೂಡಿಕೆ ಬೇಕು ಎಂಬ ಕಾರಣಕ್ಕೆ ಪಾಲುದಾರರನ್ನು ಹುಡುಕಲಾಗಿದೆ. ಈ ಬಗ್ಗೆ ನಿಮ್ಮ ಬಳಿ ಪ್ರಸ್ತಾವ ಬರುವ ಸಾಧ್ಯತೆ ಕೂಡ ಇದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ಸಾವಯವ ಕೃಷಿ ಮಾಡುವ ಕೃಷಿಕರಿಗೆ ಆದಾಯದಲ್ಲಿ ಹೆಚ್ಚು ಆಗುವುದಕ್ಕೆ ಮಾರ್ಗೋಪಾಯಗಳು ಕಂಡುಬರುತ್ತವೆ. ಇಷ್ಟು ಸಮಯ ಒತ್ತಡ ಎನಿಸಿದ್ದ ಪ್ರಾಜೆಕ್ಟ್ ನಿಮ್ಮ ಕೈ ಹಿಡಿಯಲಿದೆ. ನಿಮ್ಮಲ್ಲಿ ಯಾರ ಮನೆ ನಿರ್ಮಾಣ ಅಥವಾ ನವೀಕರಣ ಮಾಡಬೇಕು ಎಂದಾದರೆ, ಆಗ ಆರ್ಥಿಕ ಅಗತ್ಯಗಳು ಇದೆ ಎಂದಾದರೂ ಹೊಸದಾಗಿ ನಿಮಗೆ ಸ್ನೇಹಿತರಾದವರ ಮೇಲೆ ಹಣಕಾಸು ವಿಚಾರಕ್ಕೆ ಅವಲಂಬಿತರಾಗುವುದಕ್ಕೆ ಹೋಗಬೇಡಿ.

ಜನ್ಮಸಂಖ್ಯೆ 6 (ಯಾವುದೇ ತಿಂಗಳ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ಜೊತೆಗೆ ತಮ್ಮ ಸ್ನೇಹಿತರು ಅಥವಾ ಜೊತೆಗೆ ಉತ್ತಮವಾದ ಸಮಯವನ್ನು ಕಳೆಯುವ ಯೋಗವಿದೆ. ಹೆಣ್ಣುಮಕ್ಕಳು ಇರುವಂಥವರು ಅವರ ಶಿಕ್ಷಣ, ಮದುವೆಗಾಗಿ ಹೂಡಿಕೆ ಮಾಡುವುದಕ್ಕೆ ಸಂಗಾತಿ ಜೊತೆಗೂಡಿ ಚರ್ಚೆ ಮಾಡಿದೆ. ನೀವು ಬಹಳ ಇಷ್ಟಪಡುವಂಥ- ರುಚಿಕಟ್ಟಾದ ಊಟ- ತಿಂಡಿಗಳನ್ನು ಈ ದಿನ ಸವಿಯಲಿದ್ದೀರಿ. ಕುಟುಂಬದ ಸದಸ್ಯರನ್ನು ಕರೆದುಕೊಂಡು ಹೋಗಿದ್ದಾರೆ.

ಲೇಖನ- ಸ್ವಾತಿ ಎನ್.ಕೆ.



Source link

Leave a Reply

Your email address will not be published. Required fields are marked *