ಕಾಲಿವುಡ್ ಖ್ಯಾತ ನಟ ದಳಪತಿ ವಿಜಯ್ ಸಂಸಾರದಲ್ಲಿ ಬಿರುಕು ಮೂಡಿದೆ. ವಿಜಯ್ ಪತ್ನಿ ಸಂಗೀತಾ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ದಾಂಪತ್ಯದ ನಂತರ ಅವರು ಡಿವೋರ್ಸ್ ಪಡೆಯಲು ಮುಂದಾಗಿದ್ದಾರೆ. ವಿಜಯ್ ಅವರಿಗೆ ನಟಿಯೊಬ್ಬರ ಜೊತೆ ಅನೈತಿಕ ಸಂಬಂಧವಿದೆ ಎಂದು ಸಂಗೀತಾ ಆರೋಪಿಸಿದ್ದಾರೆ. ಸಿನಿಮಾಕ್ಕಿಂತ ಹೆಚ್ಚಾಗಿ ರಾಜಕೀಯದಲ್ಲಿ ವಿಜಯ್ ಅವರು ಆಸಕ್ತಿ ಹೊಂದಿದ್ದಾರೆ. ಆದರೆ, ಅವರ ಮೇಲೆ ಅನೈತಿಕ ಸಂಬಂಧದ ಆರೋಪ ಕೇಳಿಬಂದಿದೆ ರಾಜಕೀಯದ ಹಾದಿಗೆ ಇದು ಕಪ್ಪು ಚುಕ್ಕಿ ಆಗಲಿದೆ.
ಹೆಚ್ಚಿನ ಮಾಹಿತಿ ಪಡೆಯಲಾಗುತ್ತಿದೆ. ಅಪ್ಡೇಟ್ ಮಾಡಲು ಪುಟ ರೀಫ್ರೆಶ್ ಮಾಡಿ…
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ರಂದು ಪ್ರಕಟಿಸಲಾಗಿದೆ – 5:26 pm, ಶುಕ್ರ, 27 ಫೆಬ್ರವರಿ 26