ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ

ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ


ಕೊಡಗು, ಫೆಬ್ರವರಿ 27: ಬಾಗಲಕೋಟೆಯಲ್ಲಿ ಶಿವಾಜಿ ಮಹಾರಾಜರ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲು, ಚಪ್ಪಲಿ ತೂರಾಟ ಪ್ರಕರಣ ಬಹುತೇಕ ಕಿಚ್ಚು ಹಚ್ಚಿದೆ. ಘಟನೆ ನಡೆದ ಏಳು ದಿನವಾದರೂ ಕಾವು ಆರಿಲ್ಲ. ಈ ಮಧ್ಯೆ ಇತ್ತ ಹಿಂದೂ ಸಂಗಮ ಕಾರ್ಯಕರ್ತನ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ ಆರೋಪ ಕೇಳಿಬಂದಿದೆ. ಹಿಂದೂ ಸಂಗಮ ಯಾತ್ರೆಗೆ ಸಿದ್ಧತೆ ವೇಳೆ ಮುಸ್ಲಿಂ ಯುವಕರಿಂದ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಲಾಗಿದೆ. ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ನಾಪೋಕ್ಲು ಗ್ರಾಮದಲ್ಲಿ ಘಟನೆ ನಡೆದಿದೆ. ಅಪ್ಪಚ್ಚಿರ ಮೇಲೆ ಹಲ್ಲೆ ಮಾಡಿದ್ದರೂ, ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಹೈಲ್ ಹಾಗೂ ಸಿದ್ಧಿಕ್ ಎಂಬವರಿಂದ ಹಲ್ಲೆಂದು ಆರೋಪ ಮಾಡಲಾಗಿದೆ. ಸದ್ಯ ಹಲ್ಲೆ ಖಂಡಿಸಿ ಹಿಂದೂ ಕಾರ್ಯಕರ್ತರಿಂದ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *