ರಾಜ್‌ಪಾಲ್ ಯಾದವ್ (ರಾಜ್‌ಪಾಲ್ ಯಾದವ್) ಅವರು ಸಾಲ ಮರುಪಾವತಿ ಮಾಡದಿರುವ, ಚೆಕ್ ಬೌನ್ಸ್ ಪ್ರಕರಣದಲ್ಲಿ ಅಪರಾಧಿ ಎಂದು ಘೋಷಿತರಾಗಿ ಜೈಲುವಾಸಿಯಾಗಿದ್ದರು. ಆದರೆ ಸಹೋದರನ ಮಗಳ ಮದುವೆಗಾಗಿ ಒಂದು ತಿಂಗಳ ಕಾಲ ಜೈಲಿನಿಂದ ಜಾಮೀನು ಪಡೆದು ಹೊರಬಂದಿದ್ದು, ಇಂದು ಡಿಜಿಟಲ್ ವೇದಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದ ರಾಜ್‌ಪಾಲ್ ಯಾದವ್ ಅವರು ತಾವು ಶಿಕ್ಷೆ ಅನುಭವಿಸುತ್ತಿರುವ ಚೆಕ್ ಬೌನ್ಸ್ ಪ್ರಕರಣ, ಸಾಲ ಇತರೆ ವಿಷಯಗಳ ಬಗ್ಗೆ ವಿವರವಾಗಿ ಮಾತನಾಡಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ