Skip to content
March 1, 2026
  • Video: ಇರಾನ್ ಸರ್ವೋಚ್ಚ ನಾಯಕ ಖಮೇನಿಯ ಸಾವು ಘೋಷಿಸುವಾಗ ಕಣ್ಣೀರು ಹಾಕಿದ ಇರಾನ್ ಟಿವಿ ನಿರೂಪಕ
  • ‘ಬೆಂಕಿಯಿಲ್ದೇ ಹೊಗೆ ಆಡೋದಿಲ್ಲ’.. ಸಂದೀಪ್ ವಂಗಾ-ಪ್ರಭಾಸ್ ಜೋಡಿಯ ‘ಸ್ಪಿರಿಟ್’ನಿಂದ ಪ್ರಕಾಶ್ ರಾಜ್ ಔಟ್ ಆಗಿರೋದು ಪಕ್ಕಾ? | Actor Prakash Raj Out From Sandeep Vanga Prabhas Upcoming Movie Spirit Is Almost Confirmed
  • ಚಿಕ್ಕಬಳ್ಳಾಪುರ ಅಲೀಪುರದ 20 ಸಾವಿರ ಮಂದಿಗೆ ಅಲಿ ಖಮೇನಿ ಧರ್ಮಗುರು! ಕರ್ನಾಟಕದ ಮಿನಿ ಇರಾನ್ ಬಗ್ಗೆ ನಿಮಗೆ ಗೊತ್ತೇ!
  • ಯುದ್ಧಕ್ಕೆ ನನ್ನ ಸೈನಿಕರು ಸಿದ್ಧರಾಗಿದ್ದಾರೆ… ಟೀಮ್ ಇಂಡಿಯಾಗೆ ಎಚ್ಚರಿಕೆ..!

kannadaprajavani.in

Newsletter
Random News
  • ಮುಖಪುಟ
  • ರಾಜ್ಯ
  • ರಾಷ್ಟ್ರೀಯ
  • ಅಂತರ್ ರಾಷ್ಟ್ರೀಯ
  • ರಾಜಕೀಯ
  • ಸಿನಿಮಾ
  • ಅಡುಗೆ
  • ಆರೋಗ್ಯ
  • ಈಗ ಕನ್ನಡ
  • ಅಂಕಣArticle, Storys, Novels, Poetrys
Headlines
  • Video: ಇರಾನ್ ಸರ್ವೋಚ್ಚ ನಾಯಕ ಖಮೇನಿಯ ಸಾವು ಘೋಷಿಸುವಾಗ ಕಣ್ಣೀರು ಹಾಕಿದ ಇರಾನ್ ಟಿವಿ ನಿರೂಪಕ

    Video: ಇರಾನ್ ಸರ್ವೋಚ್ಚ ನಾಯಕ ಖಮೇನಿಯ ಸಾವು ಘೋಷಿಸುವಾಗ ಕಣ್ಣೀರು ಹಾಕಿದ ಇರಾನ್ ಟಿವಿ ನಿರೂಪಕ

    13 minutes ago
  • ‘ಬೆಂಕಿಯಿಲ್ದೇ ಹೊಗೆ ಆಡೋದಿಲ್ಲ’.. ಸಂದೀಪ್ ವಂಗಾ-ಪ್ರಭಾಸ್ ಜೋಡಿಯ ‘ಸ್ಪಿರಿಟ್’ನಿಂದ ಪ್ರಕಾಶ್ ರಾಜ್ ಔಟ್ ಆಗಿರೋದು ಪಕ್ಕಾ? | Actor Prakash Raj Out From Sandeep Vanga Prabhas Upcoming Movie Spirit Is Almost Confirmed

    ‘ಬೆಂಕಿಯಿಲ್ದೇ ಹೊಗೆ ಆಡೋದಿಲ್ಲ’.. ಸಂದೀಪ್ ವಂಗಾ-ಪ್ರಭಾಸ್ ಜೋಡಿಯ ‘ಸ್ಪಿರಿಟ್’ನಿಂದ ಪ್ರಕಾಶ್ ರಾಜ್ ಔಟ್ ಆಗಿರೋದು ಪಕ್ಕಾ? | Actor Prakash Raj Out From Sandeep Vanga Prabhas Upcoming Movie Spirit Is Almost Confirmed

    18 minutes ago
  • ಚಿಕ್ಕಬಳ್ಳಾಪುರ ಅಲೀಪುರದ 20 ಸಾವಿರ ಮಂದಿಗೆ ಅಲಿ ಖಮೇನಿ ಧರ್ಮಗುರು! ಕರ್ನಾಟಕದ ಮಿನಿ ಇರಾನ್ ಬಗ್ಗೆ ನಿಮಗೆ ಗೊತ್ತೇ!

    ಚಿಕ್ಕಬಳ್ಳಾಪುರ ಅಲೀಪುರದ 20 ಸಾವಿರ ಮಂದಿಗೆ ಅಲಿ ಖಮೇನಿ ಧರ್ಮಗುರು! ಕರ್ನಾಟಕದ ಮಿನಿ ಇರಾನ್ ಬಗ್ಗೆ ನಿಮಗೆ ಗೊತ್ತೇ!

    19 minutes ago
  • ಯುದ್ಧಕ್ಕೆ ನನ್ನ ಸೈನಿಕರು ಸಿದ್ಧರಾಗಿದ್ದಾರೆ… ಟೀಮ್ ಇಂಡಿಯಾಗೆ ಎಚ್ಚರಿಕೆ..!

    ಯುದ್ಧಕ್ಕೆ ನನ್ನ ಸೈನಿಕರು ಸಿದ್ಧರಾಗಿದ್ದಾರೆ… ಟೀಮ್ ಇಂಡಿಯಾಗೆ ಎಚ್ಚರಿಕೆ..!

    21 minutes ago
  • ಆರು ರಾಶಿಗೆ ಅಖಂಡ ಭಾಗ್ಯ ಯೋಗ, ನೀವು ಮುಟ್ಟಿದ್ದೆಲ್ಲವೂ ಚಿನ್ನ, ಮಹಾಭಾಗ್ಯ ಯೋಗದಿಂದ ಬಂಪರ್‌ ಲಾಟರಿ

    ಆರು ರಾಶಿಗೆ ಅಖಂಡ ಭಾಗ್ಯ ಯೋಗ, ನೀವು ಮುಟ್ಟಿದ್ದೆಲ್ಲವೂ ಚಿನ್ನ, ಮಹಾಭಾಗ್ಯ ಯೋಗದಿಂದ ಬಂಪರ್‌ ಲಾಟರಿ

    22 minutes ago
  • Athiratha Maharatha: ಅತೀರಥ ಮಹಾರಥರು ಎಂದರೆ ಯಾರು ಗೊತ್ತಾ? ಸಂಪೂರ್ಣ ವಿವರ ಇಲ್ಲಿದೆ

    Athiratha Maharatha: ಅತೀರಥ ಮಹಾರಥರು ಎಂದರೆ ಯಾರು ಗೊತ್ತಾ? ಸಂಪೂರ್ಣ ವಿವರ ಇಲ್ಲಿದೆ

    24 minutes ago
  • Home
  • ಈಗ ಕನ್ನಡ
  • ಇರಾನ್-ಇಸ್ರೇಲ್ ಯುದ್ಧದ ನಡುವೆಯೂ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಅಚ್ಚರಿಯ ಇಳಿಕೆ! | Price Of 19 Kg Lpg Cylinder For Commercial Use Reduced 1 March 2026 New Rates Come Into Effect From Today Mrq
  • ಈಗ ಕನ್ನಡ

ಇರಾನ್-ಇಸ್ರೇಲ್ ಯುದ್ಧದ ನಡುವೆಯೂ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಅಚ್ಚರಿಯ ಇಳಿಕೆ! | Price Of 19 Kg Lpg Cylinder For Commercial Use Reduced 1 March 2026 New Rates Come Into Effect From Today Mrq

anil3 hours ago01 mins
ಇರಾನ್-ಇಸ್ರೇಲ್ ಯುದ್ಧದ ನಡುವೆಯೂ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಅಚ್ಚರಿಯ ಇಳಿಕೆ! | Price Of 19 Kg Lpg Cylinder For Commercial Use Reduced 1 March 2026 New Rates Come Into Effect From Today Mrq

ತೈಲ ಕಂಪನಿಗಳು ವಾಣಿಜ್ಯ ಬಳಕೆಯ 19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಇಳಿಕೆ ಮಾಡಿವೆ. ದೆಹಲಿ, ಕೋಲ್ಕತ್ತಾ, ಮುಂಬೈ, ಮತ್ತು ಚೆನ್ನೈನಂತಹ ಪ್ರಮುಖ ನಗರಗಳಲ್ಲಿ ದರಗಳು ಕಡಿಮೆಯಾಗಿದ್ದು, ಹೊಸ ದರಗಳು ಇಂದಿನಿಂದಲೇ ಜಾರಿಗೆ ಬಂದಿವೆ. 

1 Min read

Published : Mar 01 2026, 07:27 AM IST

15

 ಎಲ್‌ಪಿಜಿ ಬೆಲೆ

Image Credit : Getty

ಎಲ್‌ಪಿಜಿ ಬೆಲೆ

ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧ ಶುರುವಾಗಿದ್ದು, ಅಕ್ಷರಶಃ ಮಧ್ಯಪ್ರಾಚ್ಯದ ರಾಷ್ಟ್ರಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ಎಲ್ಲಾ ಸನ್ನಿವೇಶ ಜಾಗತೀಕ ಮಾರುಕಟ್ಟೆ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಈ ಬೆಳವಣಿಗೆ ನಡುವೆ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿಂದು ಇಳಿಕೆಯಾಗಿದೆ. ಎಲ್‌ಪಿಜಿ ಬೆಲೆಗಳನ್ನು ಇಂಡಿಯನ್ ಆಯಿಲ್ ಕಾರ್ಪೊರೇಷನ್, ಎಚ್‌ಪಿಸಿಎಲ್ ಮತ್ತು ಬಿಪಿಸಿಎಲ್‌ನಂತಹ ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿ) ನಿರ್ಧರಿಸುತ್ತವೆ.

25

 ಹೊಸ ದರಗಳು ಇಂದಿನಿಂದಲೇ ಜಾರಿಗೆ

Image Credit : Getty

ಹೊಸ ದರಗಳು ಇಂದಿನಿಂದಲೇ ಜಾರಿಗೆ

ತೈಲ ಕಂಪನಿಗಳು ಪ್ರತಿ ತಿಂಗಳು ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಪರಿಷ್ಕರಣೆ ಮಾಡುತ್ತವೆ. ಹೊಸ ದರಗಳು ಇಂದಿನಿಂದಲೇ ಜಾರಿಗೆ ಬರಲಿವೆ. ಇಂದು ವಾಣಿಜ್ಯ ಬಳಕೆಯ 19 ಕೆಜಿಯ ಸಿಲಿಂಡರ್ ಬೆಲೆಯಲ್ಲಿ 28 ರಿಂದ 31 ರೂ.ಗಳಷ್ಟು ಕಡಿಮೆಯಾಗಿದೆ. ಈ ಬೆಲೆಗಳು ನಗರದಿಂದ ನಗರಕ್ಕೆ ವ್ಯತ್ಯಾಸವಾಗಿರುತ್ತದೆ. ಗೃಹ ಬಳಕೆ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆಗಳು ಆಗಿಲ್ಲ.

35

 ದೆಹಲಿಯಲ್ಲಿ ಬೆಲೆ ಎಷ್ಟು?

Image Credit : Getty

ದೆಹಲಿಯಲ್ಲಿ ಬೆಲೆ ಎಷ್ಟು?

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 19 ಕೆಜಿ ಸಿಲಿಂಡರ್ ಬೆಲೆಯಲ್ಲಿ 28 ರೂ.ಗಳಷ್ಟು ಕಡಿಮಯಾಗಿದೆ. ಫೆಬ್ರವರಿಯಲ್ಲಿ 1768.5 ರೂ.ಗಳಿಗೆ ಸಿಗ್ತಿದ್ದ ಕಮರ್ಷಿಯಲ್ ಸಿಲಿಂಡರ್ ಈ ತಿಂಗಳು 1740.5 ರೂ.ಗಳಿಗೆ ಸಿಗುತ್ತದೆ. ಫೆಬ್ರವರಿಯಲ್ಲಿ ಎಲ್‌ಪಿಜಿ ಸಿಲಿಂಡರ್ ದರದಲ್ಲಿ ಕೊಂಚ ಏರಿಕೆಯಾಗಿತ್ತು.

45

ಕೋಲ್ಕತ್ತಾ, ಚೆನ್ನೈ ಮತ್ತು ಮುಂಬೈ

Image Credit : Getty

ಕೋಲ್ಕತ್ತಾ, ಚೆನ್ನೈ ಮತ್ತು ಮುಂಬೈ

55

ಬೆಂಗಳೂರಿನಲ್ಲಿ ಎಲ್‌ಪಿಜಿ ಸಿಲಿಂಡರ್ ಬೆಲೆ

Image Credit : Getty

ಬೆಂಗಳೂರಿನಲ್ಲಿ ಎಲ್‌ಪಿಜಿ ಸಿಲಿಂಡರ್ ಬೆಲೆ

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved

Source link

Post navigation

Previous: Daily Devotional: ಹುಟ್ಟು ಗುಣ ಸುಟ್ಟರೂ ಹೋಗಲ್ಲ ಅನ್ನೋದು ನಿಜವೇ?
Next: ಟಿ20 ವಿಶ್ವಕಪ್ ಸೆಮಿಫೈನಲ್ ವೇಳಾಪಟ್ಟಿ ಪ್ರಕಟ

Leave a Reply Cancel reply

Your email address will not be published. Required fields are marked *

Related News

Video: ಇರಾನ್ ಸರ್ವೋಚ್ಚ ನಾಯಕ ಖಮೇನಿಯ ಸಾವು ಘೋಷಿಸುವಾಗ ಕಣ್ಣೀರು ಹಾಕಿದ ಇರಾನ್ ಟಿವಿ ನಿರೂಪಕ

Video: ಇರಾನ್ ಸರ್ವೋಚ್ಚ ನಾಯಕ ಖಮೇನಿಯ ಸಾವು ಘೋಷಿಸುವಾಗ ಕಣ್ಣೀರು ಹಾಕಿದ ಇರಾನ್ ಟಿವಿ ನಿರೂಪಕ

anil13 minutes ago 0
‘ಬೆಂಕಿಯಿಲ್ದೇ ಹೊಗೆ ಆಡೋದಿಲ್ಲ’.. ಸಂದೀಪ್ ವಂಗಾ-ಪ್ರಭಾಸ್ ಜೋಡಿಯ ‘ಸ್ಪಿರಿಟ್’ನಿಂದ ಪ್ರಕಾಶ್ ರಾಜ್ ಔಟ್ ಆಗಿರೋದು ಪಕ್ಕಾ? | Actor Prakash Raj Out From Sandeep Vanga Prabhas Upcoming Movie Spirit Is Almost Confirmed

‘ಬೆಂಕಿಯಿಲ್ದೇ ಹೊಗೆ ಆಡೋದಿಲ್ಲ’.. ಸಂದೀಪ್ ವಂಗಾ-ಪ್ರಭಾಸ್ ಜೋಡಿಯ ‘ಸ್ಪಿರಿಟ್’ನಿಂದ ಪ್ರಕಾಶ್ ರಾಜ್ ಔಟ್ ಆಗಿರೋದು ಪಕ್ಕಾ? | Actor Prakash Raj Out From Sandeep Vanga Prabhas Upcoming Movie Spirit Is Almost Confirmed

anil18 minutes ago 0
ಚಿಕ್ಕಬಳ್ಳಾಪುರ ಅಲೀಪುರದ 20 ಸಾವಿರ ಮಂದಿಗೆ ಅಲಿ ಖಮೇನಿ ಧರ್ಮಗುರು! ಕರ್ನಾಟಕದ ಮಿನಿ ಇರಾನ್ ಬಗ್ಗೆ ನಿಮಗೆ ಗೊತ್ತೇ!

ಚಿಕ್ಕಬಳ್ಳಾಪುರ ಅಲೀಪುರದ 20 ಸಾವಿರ ಮಂದಿಗೆ ಅಲಿ ಖಮೇನಿ ಧರ್ಮಗುರು! ಕರ್ನಾಟಕದ ಮಿನಿ ಇರಾನ್ ಬಗ್ಗೆ ನಿಮಗೆ ಗೊತ್ತೇ!

anil19 minutes ago 0
ಯುದ್ಧಕ್ಕೆ ನನ್ನ ಸೈನಿಕರು ಸಿದ್ಧರಾಗಿದ್ದಾರೆ… ಟೀಮ್ ಇಂಡಿಯಾಗೆ ಎಚ್ಚರಿಕೆ..!

ಯುದ್ಧಕ್ಕೆ ನನ್ನ ಸೈನಿಕರು ಸಿದ್ಧರಾಗಿದ್ದಾರೆ… ಟೀಮ್ ಇಂಡಿಯಾಗೆ ಎಚ್ಚರಿಕೆ..!

anil21 minutes ago 0
all rights reserved kannadaprajavani.in@2025 Powered By BlazeThemes.