Skip to content
March 1, 2026
  • ದುಬೈ ಏರ್​ಪೋರ್ಟ್​ ಮೇಲೂ ದಾಳಿ- ಸಾವು, ನೋವು: Bigg Boss Drone Pratap ಇನ್ನೊಂದು ವಿಡಿಯೋ
  • ವಿದೇಶದಲ್ಲಿ ಸಿಲುಕಿರುವ ಕನ್ನಡಿಗರ ಬಗ್ಗೆ ಡಿಸಿಎಂ ಮಾತು; ಶಾಸಕರೇ ಕಾಂಟ್ಯಾಕ್ಟ್​ಗೆ ಸಿಗ್ತಿಲ್ಲ ಅಂದ್ರೆ ಏನು ಗತಿ!
  • ಖಮೇನಿ ಹತ್ಯೆ ಖಂಡಿಸಿ ಕರಾಚಿಯಲ್ಲಿ ಹಿಂಸಾಚಾರ, ಅಮೆರಿಕ ರಾಯಭಾರಿ ಕಚೇರಿ ಮೇಲೆ ದಾಳಿ, 10 ಮಂದಿ ಸಾವು
  • ಟಿ20 ವಿಶ್ವಕಪ್​ಗೂ ತಟ್ಟಿದ ಯುದ್ಧದ ತಾಪ..!

kannadaprajavani.in

Newsletter
Random News
  • ಮುಖಪುಟ
  • ರಾಜ್ಯ
  • ರಾಷ್ಟ್ರೀಯ
  • ಅಂತರ್ ರಾಷ್ಟ್ರೀಯ
  • ರಾಜಕೀಯ
  • ಸಿನಿಮಾ
  • ಅಡುಗೆ
  • ಆರೋಗ್ಯ
  • ಈಗ ಕನ್ನಡ
  • ಅಂಕಣArticle, Storys, Novels, Poetrys
Headlines
  • ದುಬೈ ಏರ್​ಪೋರ್ಟ್​ ಮೇಲೂ ದಾಳಿ- ಸಾವು, ನೋವು: Bigg Boss Drone Pratap ಇನ್ನೊಂದು ವಿಡಿಯೋ

    ದುಬೈ ಏರ್​ಪೋರ್ಟ್​ ಮೇಲೂ ದಾಳಿ- ಸಾವು, ನೋವು: Bigg Boss Drone Pratap ಇನ್ನೊಂದು ವಿಡಿಯೋ

    18 seconds ago
  • ವಿದೇಶದಲ್ಲಿ ಸಿಲುಕಿರುವ ಕನ್ನಡಿಗರ ಬಗ್ಗೆ ಡಿಸಿಎಂ ಮಾತು; ಶಾಸಕರೇ ಕಾಂಟ್ಯಾಕ್ಟ್​ಗೆ ಸಿಗ್ತಿಲ್ಲ ಅಂದ್ರೆ ಏನು ಗತಿ!

    ವಿದೇಶದಲ್ಲಿ ಸಿಲುಕಿರುವ ಕನ್ನಡಿಗರ ಬಗ್ಗೆ ಡಿಸಿಎಂ ಮಾತು; ಶಾಸಕರೇ ಕಾಂಟ್ಯಾಕ್ಟ್​ಗೆ ಸಿಗ್ತಿಲ್ಲ ಅಂದ್ರೆ ಏನು ಗತಿ!

    2 minutes ago
  • ಖಮೇನಿ ಹತ್ಯೆ ಖಂಡಿಸಿ ಕರಾಚಿಯಲ್ಲಿ ಹಿಂಸಾಚಾರ,  ಅಮೆರಿಕ ರಾಯಭಾರಿ ಕಚೇರಿ ಮೇಲೆ ದಾಳಿ, 10 ಮಂದಿ ಸಾವು

    ಖಮೇನಿ ಹತ್ಯೆ ಖಂಡಿಸಿ ಕರಾಚಿಯಲ್ಲಿ ಹಿಂಸಾಚಾರ, ಅಮೆರಿಕ ರಾಯಭಾರಿ ಕಚೇರಿ ಮೇಲೆ ದಾಳಿ, 10 ಮಂದಿ ಸಾವು

    4 minutes ago
  • ಟಿ20 ವಿಶ್ವಕಪ್​ಗೂ ತಟ್ಟಿದ ಯುದ್ಧದ ತಾಪ..!

    ಟಿ20 ವಿಶ್ವಕಪ್​ಗೂ ತಟ್ಟಿದ ಯುದ್ಧದ ತಾಪ..!

    11 minutes ago
  • Bengaluru: ಖಮೇನಿ ಹತ್ಯೆ ಖಂಡಿಸಿ ರಾಜಧಾನಿಯಲ್ಲಿ ರಸ್ತೆಗಿಳಿದ ಪ್ರತಿಭಟನಾಕಾರರು

    Bengaluru: ಖಮೇನಿ ಹತ್ಯೆ ಖಂಡಿಸಿ ರಾಜಧಾನಿಯಲ್ಲಿ ರಸ್ತೆಗಿಳಿದ ಪ್ರತಿಭಟನಾಕಾರರು

    20 minutes ago
  • Nagpur explosives factory blast: ನಾಗ್ಪುರದ ಸ್ಫೋಟಕ ಡಿಟೋನೇಟರ್ ತಯಾರಿಕಾ ಘಟಕದಲ್ಲಿ ಪ್ರಬಲ ಸ್ಫೋಟ: 17 ಸಾವು | Powerful Blast At Explosive Detonator Manufacturing Plant In Nagpur 17 Dead

    Nagpur explosives factory blast: ನಾಗ್ಪುರದ ಸ್ಫೋಟಕ ಡಿಟೋನೇಟರ್ ತಯಾರಿಕಾ ಘಟಕದಲ್ಲಿ ಪ್ರಬಲ ಸ್ಫೋಟ: 17 ಸಾವು | Powerful Blast At Explosive Detonator Manufacturing Plant In Nagpur 17 Dead

    23 minutes ago
  • Home
  • ಈಗ ಕನ್ನಡ
  • ಬೆಂಗಳೂರಿನ ವಿಲ್ಲಾ ಪಾರ್ಟಿ & ರೇ*ಪ್ : ಮಾಜಿ ಕಾರ್ಪೋರೇಟರ್ ಪುತ್ರ ಅನಿರುಧ್‌ ಬಂಧನ | Villa Party In Bengaluru Case Davanagere S Anirudh Son Of Former Corporator Arrested Mrq
  • ಈಗ ಕನ್ನಡ

ಬೆಂಗಳೂರಿನ ವಿಲ್ಲಾ ಪಾರ್ಟಿ & ರೇ*ಪ್ : ಮಾಜಿ ಕಾರ್ಪೋರೇಟರ್ ಪುತ್ರ ಅನಿರುಧ್‌ ಬಂಧನ | Villa Party In Bengaluru Case Davanagere S Anirudh Son Of Former Corporator Arrested Mrq

anil3 hours ago01 mins
ಬೆಂಗಳೂರಿನ ವಿಲ್ಲಾ ಪಾರ್ಟಿ & ರೇ*ಪ್ : ಮಾಜಿ ಕಾರ್ಪೋರೇಟರ್ ಪುತ್ರ ಅನಿರುಧ್‌ ಬಂಧನ | Villa Party In Bengaluru Case Davanagere S Anirudh Son Of Former Corporator Arrested Mrq

ಬೆಂಗಳೂರಿನ ಅಮೃತಹಳ್ಳಿಯ ವಿದ್ಯಾರ್ಥಿನಿ ಮೇಲಿನ ಅತ್ಯಾ*ಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಕಾರ್ಪೋರೇಟರ್ ಪುತ್ರ ಅನಿರುಧ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಮುಖ ಆರೋಪಿ ನಿಖಿಲ್‌ನ ಸ್ನೇಹಿತನಾಗಿರುವ ಈತ, ಘಟನೆ ನಡೆದಿದೆ ಎನ್ನಲಾದ ವಿಲ್ಲಾವನ್ನು ಬುಕ್ ಮಾಡಿದ್ದನು. 

1 Min read

Published : Mar 01 2026, 11:08 AM IST

15

ಅನಿರುಧ್

Image Credit : Asianet News

ಅನಿರುಧ್

ಬೆಂಗಳೂರಿನ ಅಮೃತಹಳ್ಳಿಯ ವಿದ್ಯಾರ್ಥಿನಿ ಅತ್ಯಾ*ಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಕಾರಣಿ ಪುತ್ರನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಅನಿರುಧ್ ಎಂದು ಗುರುತಿಸಲಾಗಿದೆ. ಅನಿರುಧ್ ಸೇರಿದಂತೆ ಒಟ್ಟು ಐವರ ಬಂಧನವಾಗಿದೆ.

25

ಮಾಜಿ ಕಾರ್ಪೋರೇಟರ್ ಪುತ್ರ

Image Credit : Asianet News

ಮಾಜಿ ಕಾರ್ಪೋರೇಟರ್ ಪುತ್ರ

ಮಾಜಿ ಕಾರ್ಪೋರೇಟರ್ ಪುತ್ರನಾಗಿರುವ ಅನಿರುಧ್‌ಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಅತ್ಯಾ*ಚಾರ ನಡೆದಿದೆ ಸ್ಥಳ ಎನ್ನಲಾದ ವಿಲ್ಲಾ ಬುಕಿಂಗ್ ಸಂಬಂಧ ವಿಚಾರಣೆ ನಡೆಸಲು ಅನಿರುಧ್‌ಗೆ ನೋಟಿಸ್ ನೀಡಲಾಗಿತ್ತು. ವಿಚಾರಣೆ ಬಳಿಕ ಹೆಚ್ಚಿನ ತನಿಖೆಗಾಗಿ ಅನಿರುಧ್‌ನನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

35

ನಿಖಿಲ್‌ ಸ್ನೇಹಿತನೇ ಈ ಅನಿರುಧ್

Image Credit : Asianet News

ನಿಖಿಲ್‌ ಸ್ನೇಹಿತನೇ ಈ ಅನಿರುಧ್

ಗುತ್ತಿಗೆದಾರನಾಗಿರುವ ಅನಿರುಧ್, ದಾವಣಗೆರೆ ಮೂಲದ ನಿವಾಸಿ. ಅನಿರುಧ್ ತಂದೆ ದಾವಣಗೆರೆಯ ಮಾಜಿ ನಗರ ಪಾಲಿಕೆ ಸದಸ್ಯ ಎಂದು ಹೇಳಲಾಗುತ್ತಿದೆ. ಅನಿರುಧ್‌ನನ್ನು ಬಂಧಿಸಿರುವ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಅನಿರುಧ್ ಪ್ರಮುಖ ಆರೋಪಿಯಾಗಿರುವ ನಿಖಿಲ್‌ ಸ್ನೇಹಿತನಾಗಿದ್ದಾನೆ.

45

ಕಾರು ಮಾರಾಟ ಮಳಿಗೆ

Image Credit : Asianet News

ಕಾರು ಮಾರಾಟ ಮಳಿಗೆ

55

ಪಶ್ಚಿಮ ಬಂಗಾಳ ಮೂಲದ ಡಿಕ್ಸೆನ್

Image Credit : Asianet News

ಪಶ್ಚಿಮ ಬಂಗಾಳ ಮೂಲದ ಡಿಕ್ಸೆನ್

© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved

Source link

Post navigation

Previous: ಈ 3 ರಾಶಿಗೆ ಶನಿ ಕಾಟ ಅಂತ್ಯ, ಸುಖ ನೆಮ್ಮದಿ ಶ್ರೀಮಂತಿಕೆ ಪಕ್ಕಾ ಮುಂದಿನ ತಿಂಗಳಿನಿಂದ
Next: ‘ಧುರಂಧರ್ 2’ ಬಿಡುಗಡೆಗೂ ಮುನ್ನವೇ ವಿಮರ್ಶೆ ತಿಳಿಸಿದ ನಟಿ ಯಾಮಿ ಗೌತಮ್

Leave a Reply Cancel reply

Your email address will not be published. Required fields are marked *

Related News

ದುಬೈ ಏರ್​ಪೋರ್ಟ್​ ಮೇಲೂ ದಾಳಿ- ಸಾವು, ನೋವು: Bigg Boss Drone Pratap ಇನ್ನೊಂದು ವಿಡಿಯೋ

ದುಬೈ ಏರ್​ಪೋರ್ಟ್​ ಮೇಲೂ ದಾಳಿ- ಸಾವು, ನೋವು: Bigg Boss Drone Pratap ಇನ್ನೊಂದು ವಿಡಿಯೋ

anil18 seconds ago 0
ವಿದೇಶದಲ್ಲಿ ಸಿಲುಕಿರುವ ಕನ್ನಡಿಗರ ಬಗ್ಗೆ ಡಿಸಿಎಂ ಮಾತು; ಶಾಸಕರೇ ಕಾಂಟ್ಯಾಕ್ಟ್​ಗೆ ಸಿಗ್ತಿಲ್ಲ ಅಂದ್ರೆ ಏನು ಗತಿ!

ವಿದೇಶದಲ್ಲಿ ಸಿಲುಕಿರುವ ಕನ್ನಡಿಗರ ಬಗ್ಗೆ ಡಿಸಿಎಂ ಮಾತು; ಶಾಸಕರೇ ಕಾಂಟ್ಯಾಕ್ಟ್​ಗೆ ಸಿಗ್ತಿಲ್ಲ ಅಂದ್ರೆ ಏನು ಗತಿ!

anil2 minutes ago 0
ಖಮೇನಿ ಹತ್ಯೆ ಖಂಡಿಸಿ ಕರಾಚಿಯಲ್ಲಿ ಹಿಂಸಾಚಾರ,  ಅಮೆರಿಕ ರಾಯಭಾರಿ ಕಚೇರಿ ಮೇಲೆ ದಾಳಿ, 10 ಮಂದಿ ಸಾವು

ಖಮೇನಿ ಹತ್ಯೆ ಖಂಡಿಸಿ ಕರಾಚಿಯಲ್ಲಿ ಹಿಂಸಾಚಾರ, ಅಮೆರಿಕ ರಾಯಭಾರಿ ಕಚೇರಿ ಮೇಲೆ ದಾಳಿ, 10 ಮಂದಿ ಸಾವು

anil4 minutes ago 0
ಟಿ20 ವಿಶ್ವಕಪ್​ಗೂ ತಟ್ಟಿದ ಯುದ್ಧದ ತಾಪ..!

ಟಿ20 ವಿಶ್ವಕಪ್​ಗೂ ತಟ್ಟಿದ ಯುದ್ಧದ ತಾಪ..!

anil11 minutes ago 0
all rights reserved kannadaprajavani.in@2025 Powered By BlazeThemes.