Headlines

Lunar Eclipse: ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?

Lunar Eclipse: ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?


ವರ್ಷದ ಮೊದಲ ಚಂದ್ರಗ್ರಹಣ ಹೋಳಿ ಹುಣ್ಣಿಮೆಯ ದಿನದಂದು ಸಂಭವಿಸುತ್ತಿದೆ. ಇದನ್ನು ಬ್ಲಡ್ ಮೂನ್ ಎಂದೂ ಕರೆಯಲಾಗುತ್ತದೆ. ಗವಿಗಂಗಾಧರೇಶ್ವರ ದೇವಾಲಯದ ಪ್ರಧಾನ ಅರ್ಚಕ ಸೋಮಸುಂದರ್ ದೀಕ್ಷಿತ್ ಅವರು ಈ ಚಂದ್ರಗ್ರಹಣದ ಧಾರ್ಮಿಕ ಮತ್ತು ಆಧ್ಯಾತ್ಮಿಕ ಮಹತ್ವದ ಬಗ್ಗೆ ಮಾತನಾಡಿದ್ದಾರೆ.

ಗ್ರಹಣವು ಕೇವಲ 15-16 ನಿಮಿಷಗಳಲ್ಲಿ ಗೋಚರಿಸಿದರೂ, ಅದರ ಪ್ರಭಾವವು ಇರುತ್ತದೆ. ಇದು ಸಿಂಹ ರಾಶಿಯ ಮೇಲೆ ನಿರ್ದಿಷ್ಟವಾಗಿ ಪ್ರಭಾವ ಬೀರಲಿದೆ, ಮತ್ತು ಎಲ್ಲ 12 ರಾಶಿಗಳು ಮತ್ತು 27 ನಕ್ಷತ್ರಗಳ ಮೇಲೂ ಪರಿಣಾಮ. ಈ ದೋಷಗಳನ್ನು ನಿವಾರಿಸಲು ಬುಧವಾರ ಬೆಳಿಗ್ಗೆ ಈಶ್ವರನ ದೇವಾಲಯಕ್ಕೆ ಹೋಗಿ ಅಕ್ಕಿ, ಉದ್ದು ಮತ್ತು ಎಣ್ಣೆಯನ್ನು ಅರ್ಪಿಸಲು ದೀಕ್ಷಿತ್ ಸಲಹೆ.

ಇದನ್ನೂ ಓದಿ: ಮಾ.03 ವರ್ಷದ ಮೊದಲ ಚಂದ್ರಗ್ರಹಣ; ಇದು ಭಾರತದಲ್ಲಿ ಗೋಚರಿಸುತ್ತಾ?

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *