Headlines

Video: ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ

Video: ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ


ಕೆನಡಾ, ಮಾರ್ಚ್ 01: ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಯುವತಿಯೊಬ್ಬಳು ಸಿಗರೇಟ್ ಹೊತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಮೆರಿಕ ಮತ್ತು ಇಸ್ರೇಲಿ ವೈಮಾನಿಕ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕನ ಹತ್ಯೆಗೆ ಆಕೆ ಹೀಗೆ ಹೇಳಿದ್ದಾರೆ. ಕೆನಡಾದಲ್ಲಿ ನಡೆದ ಇರಾನ್ ಆಡಳಿತ ವಿರೋಧಿ ರ್ಯಾಲಿಯಲ್ಲಿ ಆಕೆಗಾಗಿ ಪೋಸ್ಟ್ ಮಾಡಿದ್ದಾಳೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *