
ಇಸ್ರೇಲ್ ಮತ್ತು ಅಮೆರಿಕದ ಯುದ್ಧ ನೀತಿಗಳನ್ನು ಹಾಗೂ ಖಮೇನಿ ಅವರ ಹತ್ಯೆಯನ್ನು ಖಂಡಿಸಿ ಬೆಂಗಳೂರಿನ ಮುಸ್ಲಿಂ ಸಮುದಾಯದವರು ಬೃಹತ್ ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಜಾನ್ಸನ್ ಮಾರ್ಕೆಟ್ ಬಳಿ ಇರುವ ಮಸೀದಿಯಿಂದ ಆರಂಭವಾಗಿ, ರಿಚ್ಮಂಡ್ ಟೌನ್ ಮುಖಾಂತರ ಹೊಸೂರು ರಸ್ತೆಯವರೆಗೆ ಸಾಗಲಿದೆ.
Source link
Bengaluru: ಖಮೇನಿ ಹತ್ಯೆ ಖಂಡಿಸಿ ರಾಜಧಾನಿಯಲ್ಲಿ ರಸ್ತೆಗಿಳಿದ ಪ್ರತಿಭಟನಾಕಾರರು