IND vs WI T20 WC Live Score: ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ

IND vs WI T20 WC Live Score: ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ


ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯುತ್ತಿದೆ. ಈ ಪಂದ್ಯವು ಎರಡು ತಂಡಗಳಿಗೆ ನಿರ್ಣಾಯಕವಾಗಿದೆ ಏಕೆಂದರೆ ಈ ಆಟಗಾರ ಯಾವ ತಂಡ ಗೆಲುವು ಸಾಧಿಸುತ್ತದೆ ಆ ತಂಡಕ್ಕೆ ಸೆಮಿಫೈನಲ್ ಟಿಕೆಟ್ ಸಿಗಲಿದೆ. ಸೋತ ತಂಡದ ಪ್ರಯಾಣ ಇಲ್ಲಿಗೆ ಅಂತ್ಯವಾಗುವುದಿಲ್ಲ. ಹೀಗಾಗಿ ಉಭಯ ತಂಡಗಳು ಗೆಲುವಿಗಾಗಿ ಜಿದ್ದಾಜಿದ್ದಿನ ಹೋರಾಟ ನೀಡುವುದನ್ನು ನಿರೀಕ್ಷಿಸಲಾಗಿದೆ.



Source link

Leave a Reply

Your email address will not be published. Required fields are marked *