Headlines

ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ ಬಿಎಂಟಿಸಿ ಬಸ್, ಆಮೇಲೇನಾಯ್ತು ನೋಡಿ

ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ ಬಿಎಂಟಿಸಿ ಬಸ್, ಆಮೇಲೇನಾಯ್ತು ನೋಡಿ


ಆನೇಕಲ್, ಮಾರ್ಚ್ 2: ಬೆಂಗಳೂರಿನ ಆನೇಕಲ್ ಸಮೀಪದ ಗೇಟ್ ಬಳಿ ಬಿಎಂಟಿಸಿ ಬಸ್ಸೊಂದು ರೈಲು ಹಳಿಯ ಮೇಲೆಯೇ ಕೆಟ್ಟು ಘಟನೆ ನಡೆದಿದೆ. ಆನೇಕಲ್ ನಿಂದ ಅತ್ತಿಬೆಲೆ ಕಡೆಗೆ ಹೋಗುತ್ತಿದ್ದ ಬಸ್ಸು ರೈಲು ಹಳಿಯ ಮೇಲೆ ಸಾಗುತ್ತಲೇ ಕೆಟ್ಟ ನಿಂತಿತು. ಪ್ರಾಥಮಿಕ ಸ್ಥಳದಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಕಿಲೋ ಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಕೂಡ ಉಂಟಾಯಿತು. ಅದೃಷ್ಟವಶಾತ್, ಪಾಸಿಂಗ್ ಇಲ್ಲದ ಕಾರಣ ಭಾರಿ ಅನಾಹುತ ತಪ್ಪಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *