Headlines

ಇಸ್ರೇಲ್‌ ದಾಳಿಯಲ್ಲಿ ಗಾಯಗೊಂಡಿದ್ದ ಅಯತೊಲ್ಲಾ ಖಮೇನಿ ಪತ್ನಿ Mansoureh ಕೂಡ ಸಾವು! | Khamenei Wife Mansoureh Khojasteh Bagherzadeh Dies Tehran Airstrike Injuries San

ಇರಾನ್‌ನ ದಿವಂಗತ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಪತ್ನಿ ಮನ್ಸೌರೆ ಖೋಜಾಸ್ತೆ ಬಾಗರ್ಜಾಡೆ ನಿಧನರಾಗಿದ್ದಾರೆ. ಟೆಹ್ರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ನವದೆಹಲಿ (ಮಾ.2): ಇರಾನ್‌ನ ದಿವಂಗತ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಪತ್ನಿ ಮನ್ಸೌರೆ ಖೋಜಾಸ್ತೆ ಬಾಗರ್ಜಾಡೆ (Mansoureh Khojasteh Bagherzadeh) ಅವರು ಸೋಮವಾರ ನಿಧನರಾಗಿದ್ದಾರೆ. ಟೆಹ್ರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿವೆ.

ಸುದ್ದಿ ಅಪ್‌ಡೇಟ್‌ ಆಗುತ್ತಿದೆ

Source link

Leave a Reply

Your email address will not be published. Required fields are marked *