ಚಿಕ್ಕೀರಣ್ಣನ ಮಾಳಿಗೆ ಗ್ರಾಮದಲ್ಲಿ ಬುಡಕಟ್ಟು ಸಮುದಾಯದ ಜನ ವಿಶಿಷ್ಟ ಹಬ್ಬವನ್ನು ಆಚರಿಸುತ್ತಾರೆ. ಅಹೋಬಲ ನರಸಿಂಹಸ್ವಾಮಿ ದೇವರ ಜಾತ್ರೆ, ಉತ್ಸವದ ಅಂಗವಾಗಿ ಈ ಆಚರಣೆ ನಡೆಯುತ್ತಿದೆ. ದೇವರ ಉತ್ಸವ ಮೆರವಣಿಗೆ ವೇಳೆ ನೆಲಕ್ಕೆ ಬಾಳೆ ಹಣ್ಣು, ಬೆಲ್ಲ ಹಾಕಿ ಸೇವಿಸುವ ಸಾಂಪ್ರದಾಯಿಕ ಮನೇವು ಸಾಂಪ್ರದಾಯಿಕ ಆಚರಣೆ ಸಹ ಆಚರಿಸುವುದಿಲ್ಲ.