Skip to content
March 3, 2026
  • ಫುಟ್‌ಬಾಲ್ ಅಂಗಳಕ್ಕೆ ತಟ್ಟಿದ ಯುದ್ಧದ ಬಿಸಿ; ಅಮೆರಿಕದ ಮಣ್ಣಿನಲ್ಲಿ ಫಿಫಾ ವಿಶ್ವಕಪ್ ಆಡಲ್ಲ ಎಂದ ಇರಾನ್? | Iran To Boycott Fifa World Cup 2026 Usa After Khamenei Death Tensions San
  • ಬೋನ್ ಬಳಿ ನಿಂತಿದ್ದ ಬಾಲಕಿ ಮೇಲೆ ಹೇಗೆ ಸಿಂಹ ದಾಳಿ ಮಾಡ್ತು ನೋಡಿ
  • ಸೆಮಿಫೈನಲ್​​ಗೂ ಮುನ್ನ ಸಂಜು ಸ್ಯಾಮ್ಸನ್​ಗೆ ಬ್ಯಾನ್ ಭೀತಿ!
  • ಬೆಂಗಳೂರಿನಲ್ಲಿ ಕೇಂದ್ರ ಸರ್ಕಾರದ ಇವಿ ಬೈಕ್​ ಸಬ್ಸಿಡಿ ಯೋಜನೆ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ

kannadaprajavani.in

Newsletter
Random News
  • ಮುಖಪುಟ
  • ರಾಜ್ಯ
  • ರಾಷ್ಟ್ರೀಯ
  • ಅಂತರ್ ರಾಷ್ಟ್ರೀಯ
  • ರಾಜಕೀಯ
  • ಸಿನಿಮಾ
  • ಅಡುಗೆ
  • ಆರೋಗ್ಯ
  • ಈಗ ಕನ್ನಡ
  • ಅಂಕಣArticle, Storys, Novels, Poetrys
Headlines
  • ಫುಟ್‌ಬಾಲ್ ಅಂಗಳಕ್ಕೆ ತಟ್ಟಿದ ಯುದ್ಧದ ಬಿಸಿ; ಅಮೆರಿಕದ ಮಣ್ಣಿನಲ್ಲಿ ಫಿಫಾ ವಿಶ್ವಕಪ್ ಆಡಲ್ಲ ಎಂದ ಇರಾನ್? | Iran To Boycott Fifa World Cup 2026 Usa After Khamenei Death Tensions San

    ಫುಟ್‌ಬಾಲ್ ಅಂಗಳಕ್ಕೆ ತಟ್ಟಿದ ಯುದ್ಧದ ಬಿಸಿ; ಅಮೆರಿಕದ ಮಣ್ಣಿನಲ್ಲಿ ಫಿಫಾ ವಿಶ್ವಕಪ್ ಆಡಲ್ಲ ಎಂದ ಇರಾನ್? | Iran To Boycott Fifa World Cup 2026 Usa After Khamenei Death Tensions San

    4 minutes ago
  • ಬೋನ್ ಬಳಿ ನಿಂತಿದ್ದ ಬಾಲಕಿ ಮೇಲೆ ಹೇಗೆ ಸಿಂಹ ದಾಳಿ ಮಾಡ್ತು ನೋಡಿ

    ಬೋನ್ ಬಳಿ ನಿಂತಿದ್ದ ಬಾಲಕಿ ಮೇಲೆ ಹೇಗೆ ಸಿಂಹ ದಾಳಿ ಮಾಡ್ತು ನೋಡಿ

    10 minutes ago
  • ಸೆಮಿಫೈನಲ್​​ಗೂ ಮುನ್ನ ಸಂಜು ಸ್ಯಾಮ್ಸನ್​ಗೆ ಬ್ಯಾನ್ ಭೀತಿ!

    ಸೆಮಿಫೈನಲ್​​ಗೂ ಮುನ್ನ ಸಂಜು ಸ್ಯಾಮ್ಸನ್​ಗೆ ಬ್ಯಾನ್ ಭೀತಿ!

    14 minutes ago
  • ಬೆಂಗಳೂರಿನಲ್ಲಿ ಕೇಂದ್ರ ಸರ್ಕಾರದ ಇವಿ ಬೈಕ್​ ಸಬ್ಸಿಡಿ ಯೋಜನೆ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ

    ಬೆಂಗಳೂರಿನಲ್ಲಿ ಕೇಂದ್ರ ಸರ್ಕಾರದ ಇವಿ ಬೈಕ್​ ಸಬ್ಸಿಡಿ ಯೋಜನೆ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ

    16 minutes ago
  • ಮಾರ್ಕೆಟ್ ಟ್ರೆಂಡ್, ಎಕ್ಸ್​ಪೆನ್ಸ್ ರೇಶಿಯೋ, ಎಮರ್ಜೆನ್ ಫಂಡ್ ಇತ್ಯಾದಿ.. ಜನಸಾಮಾನ್ಯರು ಮಾಡುವ ಹೂಡಿಕೆ ತಪ್ಪುಗಳಿವು

    ಮಾರ್ಕೆಟ್ ಟ್ರೆಂಡ್, ಎಕ್ಸ್​ಪೆನ್ಸ್ ರೇಶಿಯೋ, ಎಮರ್ಜೆನ್ ಫಂಡ್ ಇತ್ಯಾದಿ.. ಜನಸಾಮಾನ್ಯರು ಮಾಡುವ ಹೂಡಿಕೆ ತಪ್ಪುಗಳಿವು

    19 minutes ago
  • T20 World Cup 2026: ಭಾರತ-ಇಂಗ್ಲೆಂಡ್ ಸೆಮಿಫೈನಲ್ ಮ್ಯಾಚ್ ರದ್ದಾದ್ರೆ ಯಾರಿಗೆ ಸಿಗುತ್ತೆ ಫೈನಲ್ ಟಿಕೆಟ್? ಐಸಿಸಿ ನಿಯಮವೇನು?

    T20 World Cup 2026: ಭಾರತ-ಇಂಗ್ಲೆಂಡ್ ಸೆಮಿಫೈನಲ್ ಮ್ಯಾಚ್ ರದ್ದಾದ್ರೆ ಯಾರಿಗೆ ಸಿಗುತ್ತೆ ಫೈನಲ್ ಟಿಕೆಟ್? ಐಸಿಸಿ ನಿಯಮವೇನು?

    21 minutes ago
  • Home
  • ಈಗ ಕನ್ನಡ
  • Shivamogga: ರಂಜಾನ್ ದೇಣಿಗೆಗಾಗಿ ಬೀದಿ ಕಾಳಗ; ಎರಡು ಗುಂಪುಗಳ ನಡುವೆ ಕಲ್ಲು ತೂರಾಟ | Stone Pelting Clash Between Two Groups Over Ramadan Donations 10 Arrested Shikaripur Shivamogga Mrq
  • ಈಗ ಕನ್ನಡ

Shivamogga: ರಂಜಾನ್ ದೇಣಿಗೆಗಾಗಿ ಬೀದಿ ಕಾಳಗ; ಎರಡು ಗುಂಪುಗಳ ನಡುವೆ ಕಲ್ಲು ತೂರಾಟ | Stone Pelting Clash Between Two Groups Over Ramadan Donations 10 Arrested Shikaripur Shivamogga Mrq

anil3 hours ago01 mins
Shivamogga: ರಂಜಾನ್ ದೇಣಿಗೆಗಾಗಿ ಬೀದಿ ಕಾಳಗ; ಎರಡು ಗುಂಪುಗಳ ನಡುವೆ ಕಲ್ಲು ತೂರಾಟ | Stone Pelting Clash Between Two Groups Over Ramadan Donations 10 Arrested Shikaripur Shivamogga Mrq

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ರಂಜಾನ್ ಹಬ್ಬದ ದೇಣಿಗೆ ಸಂಗ್ರಹದ ವಿಚಾರವಾಗಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದು ಕಲ್ಲು ತೂರಾಟ ನಡೆದಿದೆ. ಪ್ರತಿ ಕುಟುಂಬಕ್ಕೆ ₹1000 ದೇಣಿಗೆ ನಿಗದಿಪಡಿಸಿದ್ದನ್ನು ವಿರೋಧಿಸಿದಾಗ ಈ ಘರ್ಷಣೆ ಉಂಟಾಗಿದ್ದು, ಪೊಲೀಸರು 10 ಜನರನ್ನು ಬಂಧಿಸಿದ್ದಾರೆ.

1 Min read

Published : Mar 03 2026, 12:02 PM IST

15

ರಂಜಾನ್ ಹಬ್ಬಕ್ಕಾಗಿ ದೇಣಿಗೆ

Image Credit : Asianet News

ರಂಜಾನ್ ಹಬ್ಬಕ್ಕಾಗಿ ದೇಣಿಗೆ

ರಂಜಾನ್ ಹಬ್ಬಕ್ಕಾಗಿ ದೇಣಿಗೆ ಸಂಗ್ರಹದ ವಿಚಾರವಾಗಿ ಮುಸ್ಲಿಂ ಸಮುದಾಯದ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಗಗ್ರಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಮಸೀದಿ ನಿರ್ವಹಣೆ ಸ್ವಚ್ಛತೆ ಹಾಗೂ ದಾನ ನೀಡುವ ಕಿಟ್ ಗಳಿಗೆ ದೇಣಿಗೆ ನೀಡಲು ತಿಳಿಸಲಾಗಿತ್ತು.

25

ಮಾತಿನ ಚಕಮಕಿ

Image Credit : Asianet News

ಮಾತಿನ ಚಕಮಕಿ

ರಂಜಾನ್ ಹಬ್ಬದ ಹಿನ್ನೆಲೆ ಪ್ರತಿ ಕುಟುಂಬ ಇಂತಿಷ್ಟು ದೇಣಿಗೆ ನೀಡಬೇಕು ಎಂದು ಮಸೀದಿಯ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಸಭೆಯಲ್ಲಿ ತೆಗೆದುಕೊಂಡ ನಿರ್ಧಾರವನ್ನ ಒಂದು ಗುಂಪು ತೀವ್ರವಾಗಿ ವಿರೋಧಿಸಿತ್ತು. ಸಭೆಯ ತೀರ್ಮಾನವನ್ನು ಒಪ್ಪಿದ ಮತ್ತು ಒಪ್ಪದ ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದೆ.

35

ಕಲ್ಲು ತೂರಾಟ

Image Credit : Asianet News

ಕಲ್ಲು ತೂರಾಟ

ಈ ಮಾತಿನ ಚಕಮಕಿ ರಸ್ತೆಗೆ ಬಂದಿದ್ದು, ಎರಡೂ ಗುಂಪಿನ ಜನರು ಪರಸ್ಪರ ಕಲ್ಲು ತೂರಾಟ ನಡೆಸಿಕೊಂಡಿದ್ದಾರೆ. ಕಲ್ಲು ತೂರಾಟ ಸಂಬಂಧ ಶಿಕಾರಿಪುರ ಪಟ್ಟಣದ ಶಿರಾಳಕೊಪ್ಪ ಮುಖ್ಯ ರಸ್ತೆಯಲ್ಲಿ ಕೆಲ ಸಮಯ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ರಸ್ತೆಯಲ್ಲಿ ವಾಹನಗಳು ಚಲಿಸುತ್ತಿದ್ರೂ ಇಕ್ಕೆಲಗಳಲ್ಲಿ ನಿಂತಿದ್ದ ಜನರು ಪರಸ್ಪರ ಕಲ್ಲು ತೂರಾಡಿಕೊಂಡಿದ್ದಾರೆ.

45

ಎಷ್ಟು ದೇಣಿಗೆ?

Image Credit : Asianet News

ಎಷ್ಟು ದೇಣಿಗೆ?

55

10 ಜನರ ಬಂಧನ

Image Credit : Asianet News

10 ಜನರ ಬಂಧನ

© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved

Source link

Post navigation

Previous: AI Therapist: ಆರೋಗ್ಯ ಸಮಸ್ಯೆಗೆ ವೈದ್ಯರ ಬಳಿ ಹೋಗದೇ AI ಚಾಟ್‌ಬಾಟ್‌ಗೆ ಕೇಳ್ತೀರಾ? ಇದು ತುಂಬಾ ಡೇಂಜರ್! | Ai Chatbots Pose Serious Risks As Mental Health Therapists Study Finds
Next: IMD Alert: ಮಾರ್ಚ್ 20 ರಿಂದ ಬಿಸಿಗಾಳಿ ಎಚ್ಚರಿಕೆ, ಹಲವು ರಾಜ್ಯಗಳಲ್ಲಿ ಮಳೆ ಮುನ್ಸೂಚನೆ | Planning Your Holi Here Is The Complete 2026 Weather Forecast And Heatwave Warning

Leave a Reply Cancel reply

Your email address will not be published. Required fields are marked *

Related News

ಫುಟ್‌ಬಾಲ್ ಅಂಗಳಕ್ಕೆ ತಟ್ಟಿದ ಯುದ್ಧದ ಬಿಸಿ; ಅಮೆರಿಕದ ಮಣ್ಣಿನಲ್ಲಿ ಫಿಫಾ ವಿಶ್ವಕಪ್ ಆಡಲ್ಲ ಎಂದ ಇರಾನ್? | Iran To Boycott Fifa World Cup 2026 Usa After Khamenei Death Tensions San

ಫುಟ್‌ಬಾಲ್ ಅಂಗಳಕ್ಕೆ ತಟ್ಟಿದ ಯುದ್ಧದ ಬಿಸಿ; ಅಮೆರಿಕದ ಮಣ್ಣಿನಲ್ಲಿ ಫಿಫಾ ವಿಶ್ವಕಪ್ ಆಡಲ್ಲ ಎಂದ ಇರಾನ್? | Iran To Boycott Fifa World Cup 2026 Usa After Khamenei Death Tensions San

anil4 minutes ago 0
ಬೋನ್ ಬಳಿ ನಿಂತಿದ್ದ ಬಾಲಕಿ ಮೇಲೆ ಹೇಗೆ ಸಿಂಹ ದಾಳಿ ಮಾಡ್ತು ನೋಡಿ

ಬೋನ್ ಬಳಿ ನಿಂತಿದ್ದ ಬಾಲಕಿ ಮೇಲೆ ಹೇಗೆ ಸಿಂಹ ದಾಳಿ ಮಾಡ್ತು ನೋಡಿ

anil10 minutes ago 0
ಸೆಮಿಫೈನಲ್​​ಗೂ ಮುನ್ನ ಸಂಜು ಸ್ಯಾಮ್ಸನ್​ಗೆ ಬ್ಯಾನ್ ಭೀತಿ!

ಸೆಮಿಫೈನಲ್​​ಗೂ ಮುನ್ನ ಸಂಜು ಸ್ಯಾಮ್ಸನ್​ಗೆ ಬ್ಯಾನ್ ಭೀತಿ!

anil14 minutes ago 0
ಬೆಂಗಳೂರಿನಲ್ಲಿ ಕೇಂದ್ರ ಸರ್ಕಾರದ ಇವಿ ಬೈಕ್​ ಸಬ್ಸಿಡಿ ಯೋಜನೆ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ

ಬೆಂಗಳೂರಿನಲ್ಲಿ ಕೇಂದ್ರ ಸರ್ಕಾರದ ಇವಿ ಬೈಕ್​ ಸಬ್ಸಿಡಿ ಯೋಜನೆ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ

anil16 minutes ago 0
all rights reserved kannadaprajavani.in@2025 Powered By BlazeThemes.