Headlines

ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್​​: ಸ್ಥಳೀಯರಲ್ಲಿ ಆತಂಕ

ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್​​: ಸ್ಥಳೀಯರಲ್ಲಿ ಆತಂಕ


ಚಿಕ್ಕಮಗಳೂರು, ಮಾರ್ಚ್ 03: ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳಕ್ಕೆ ಬ್ರೇಕ್ ಬೀಳುವ ಯಾವುದೇ ಲಕ್ಷಣ ಸದ್ಯಕ್ಕೆ ಕಾಣುತ್ತಿಲ್ಲ. ಮೂಡಿಗೆರೆ ತಾಲೂಕಿನ ಗೋಣಿಬೀಡು ಸುತ್ತಮುತ್ತ ಮರಿಗಳೊಂದಿಗೆ ಕಾಡಾನೆಗಳ ಹಿಂಡು ಓಡಾಟ ನಡೆಸುತ್ತಿದೆ. ಮೂಡಿಗೆರೆ ಅರಣ್ಯ ವಲಯ ಕಳೆದ ಒಂದು ವಾರದಿಂದ ಕಾಡಾನೆಗಳ ಜೊತೆಗೆ ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಒಂದು ಕಡೆ ಭೀಮ, ಮತ್ತೊಂದು ಕಡೆ ಎರಡು ಮರಿಯಾನೆಗಳೊಂದಿಗೆ ಕಾಡಾನೆಗಳ ಹಿಂಡು ಸಂಚಾರ ಮಾಡುತ್ತಿವೆ. ಬೇಲೂರು -ಮೂಡಿಗೆರೆ ಗಡಿ ಭಾಗದಲ್ಲಿ ಕಾಡಾನೆಗಳ ಸಂಚಾರ ಹಿನ್ನೆಲೆ, ಸ್ಥಳದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಬೀಡು ಬಿಟ್ಟಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *