Headlines

Thalapathy Vijay ಎಂದೆಂದೂ ನನ್ನವನೇ ಎಂದಾಕೆ ನಟಿ ತ್ರಿಷಾ ಅಲ್ವೇ ಅಲ್ಲಾ! ಏನಿದು ವೈರಲ್​ ಪೋಸ್ಟ್​ ಗಲಾಟೆ? | Actress Trisha Krishnans Viral Post On Thalapathy Vijay Is Fake Says Fans Suc

ಇದರ ನಡುವೆಯೇ, ತ್ರಿಷಾ ಅವರದ್ದು ಎನ್ನಲಾದ ಪೋಸ್ಟ್​ ಒಂದು ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಹಲ್​ಚಲ್​ ಸೃಷ್ಟಿಸುತ್ತಿದೆ. ಆ ಪೋಸ್ಟ್​ನಲ್ಲಿ, ಏನೇ ಆಗಲಿ, ಎಷ್ಟೇ ವಿರೋಧ ಎದುರಾಗಲಿ ನಾವು ಎದರಿಸೋಣ. ಒಂದು ವೇಳೆ ಇಡೀ ಜಗತ್ತು ನಿನ್ನ ವಿರುದ್ಧ ನಿಂತರೆ, ನಾನೆಂದಿಗೂ ನಿನ್ನನ್ನು ಬಿಟ್ಟುಕೊಡುವುದಿಲ್ಲ ಎಂದು ಬರೆಯಲಾಗಿದೆ. ತ್ರಿಷಾ ಅವರು ವಿಜಯ್​ ಉದ್ದೇಶಿಸಿಯೇ ಈ ಮಾತನ್ನು ಹೇಳಿದ್ದಾರೆಂದು ಹೇಳಲಾಗುತ್ತಿದೆ.

Source link

Leave a Reply

Your email address will not be published. Required fields are marked *