Headlines

ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್, ಒಂದೇ ಮಂಟಪದಲ್ಲಿ ಇಬ್ಬರ ಮದುವೆಯಾದ ಮಹಿಳೆ: ಸಿಕ್ತು 29 ಲಕ್ಷ ರೂ ವಧುದಕ್ಷಿಣೆ | Thai Woman Dated Two Men At Same Time And Married Them In Same Stage

ಈ ಬಗ್ಗೆ ಸಂತಸ ವ್ಯಕ್ತಪಡಿಸಿದ ಆಕೆಯ ತಾಯಿ ತನ್ನ ಮಗಳು ಹಲವು ವರ್ಷಗಳಿಂದ ಕಷ್ಟಪಡುತ್ತಿದ್ದಿದ್ದನ್ನು ನೋಡಿದ್ದೇನೆ ಈಗಲಾದರು ಆಕೆ ಖುಷಿಯಾಗಿರಲಿ. ಇಬ್ಬರು ಆಕೆಯನ್ನು ಚೆನ್ನಾಗಿ ನೋಡಿಕೊಳ್ಳಲಿ. ನನ್ನ ಮಗಳು ವರ್ಷಗಳಿಂದ ಕಷ್ಟಪಡುವುದನ್ನು ನಾನು ನೋಡಿದ್ದೇನೆ. ಅವಳ ಸಂತೋಷ ನನಗೆ ಅತ್ಯಂತ ಮುಖ್ಯವಾಗಿದೆ ಎಂದು ಅವರು ಹೇಳಿದರು. ಒಬ್ಬರನ್ನು ಮದುವೆಯಾದರೆ ಯಾರು ನೆನಪಿಸಿಕೊಳ್ಳುವುದಿಲ್ಲ, ಆದರೆ ಇಬ್ಬರನ್ನು ಮದುವೆಯಾದರೆ ಎಲ್ಲರೂ ನೆನಪಿಸಿಕೊಳ್ಳುತ್ತಾರೆ ಎಂದುತಮ್ಮ ಮದುವೆ ಬಗ್ಗೆ ವಧು ತಮಾಷೆಯಾಗಿ ಪ್ರತಿಕ್ರಿಯಿಸಿದ್ದಾರೆ.

ಸ್ಥಳೀಯ ಸಮುದಾಯದಲ್ಲಿ ಈ ಸಮಾರಂಭವನ್ನು ಸಾಮಾಜಿಕವಾಗಿ ಮತ್ತು ಸಾಂಸ್ಕೃತಿಕವಾಗಿ ಆಚರಿಲಾಗಿದ್ದರೂ ಬಹುಪತಿತ್ವವನ್ನು ಥಾಯ್ ನಾಗರಿಕ ಕಾನೂನಿನಡಿಯಲ್ಲಿ ಕಾನೂನುಬದ್ಧವಾಗಿ ಗುರುತಿಸಲಾಗಿಲ್ಲ. ಒಂದು ಮದುವೆಯನ್ನು ಮಾತ್ರ ದೇಶದಲ್ಲಿ ಅಧಿಕೃತವಾಗಿ ನೋಂದಾಯಿಸಬಹುದಾಗಿದೆ.

ಇದನ್ನೂ ಓದಿ:  ಖಮೇನಿ ಸಾವಿನ ಬಗ್ಗೆ ಮೌನ: ಕೇಂದ್ರ ಸರ್ಕಾರದ ನಡೆ ವಿರುದ್ಧ ಸೋನಿಯಾ ಗಾಂಧಿ ಆಕ್ರೋಶ

Source link

Leave a Reply

Your email address will not be published. Required fields are marked *