‘ಭೀಮಾ ತೀರದಲ್ಲಿ’ ರೀ-ರಿಲೀಸ್: ಬಜೆಟ್ ಇನ್ನಿತರೆ ಮಾಹಿತಿ ಹಂಚಿಕೊಂಡ ನಿರ್ಮಾಪಕ

‘ಭೀಮಾ ತೀರದಲ್ಲಿ’ ರೀ-ರಿಲೀಸ್: ಬಜೆಟ್ ಇನ್ನಿತರೆ ಮಾಹಿತಿ ಹಂಚಿಕೊಂಡ ನಿರ್ಮಾಪಕ


ದುನಿಯಾ ವಿಜಯ್ (ದುನಿಯಾ ವಿಜಯ್) ನಟನೆಯ ‘ಭೀಮಾ ತೀರದಲ್ಲಿ’ ಸಿನಿಮಾ 2012 ರಲ್ಲಿ ಬಿಡುಗಡೆ ಆಗುತ್ತಿದೆ. ಸಿನಿಮಾ ಬಿಡುಗಡೆಯಾದಾಗ ಸಾಕಷ್ಟು ವಿವಾದವೂ ಆಗಿದೆ. ಆದರೆ ಸಿನಿಮಾ ಹಿಟ್ ಎನಿಸಿಕೊಂಡಿತ್ತು. ಇದೀಗ 14 ವರ್ಷಗಳ ಬಳಿಕ ‘ಭೀಮಾ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಆಗುತ್ತಿದೆ. ಸಿನಿಮಾದ ನಿರ್ಮಾಪಕ ಅಣಜಿ ನಾಗರಾಜ್ ಮತ್ತು ನಿರ್ದೇಶಕ ಓಂ ಪ್ರಕಾಶ್ ರಾವ್ ಅವರು ‘ಭೀಮಾ ತೀರದಲ್ಲಿ’ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ಆಗ ಸಿನಿಮಾಕ್ಕೆ ಬಜೆಟ್ ಎಷ್ಟಾಗಿತ್ತು, ಚಿತ್ರೀಕರಣದ ಸಂದರ್ಭದಲ್ಲಿ ನಡೆದ ಸ್ವಾರಸ್ಯಕರ ಘಟನೆಗಳ ಬಗ್ಗೆಯೂ ಮಾತನಾಡಿದ್ದಾರೆ. ವಿಡಿಯೋ ನೋಡಿ….

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *