ಇಂಗ್ಲೆಂಡ್‌ನ ಆ ಒಬ್ಬ ಆಟಗಾರ ಡೇಂಜರ್! ಅವನನ್ನು ತಡೆದರೆ ಟೀಂ ಇಂಡಿಯಾಗೆ ಫೈನಲ್ ಟಿಕೆಟ್ ಕನ್ಫರ್ಮ್ ಎಂದ ಸನ್ನಿ! | Sunil Gavaskar Highlights Will Jacks As Key Threat For India In T20 Semifinal

ಇಂಗ್ಲೆಂಡ್ ಆಲ್ರೌಂಡರ್ ವಿಲ್ ಜಾಕ್ಸ್ ಈ ಟೂರ್ನಿಯಲ್ಲಿ ಅದ್ಭುತ ಫಾರ್ಮ್‌ನಲ್ಲಿದ್ದಾರೆ ಎಂದು ಗವಾಸ್ಕರ್ ಹೇಳಿದ್ದಾರೆ. ಈ ವಿಶ್ವಕಪ್‌ನಲ್ಲಿ ಈಗಾಗಲೇ ನಾಲ್ಕು ಬಾರಿ ‘ಪ್ಲೇಯರ್ ಆಫ್ ದಿ ಮ್ಯಾಚ್’ ಪ್ರಶಸ್ತಿ ಗೆದ್ದಿರುವ ಜಾಕ್ಸ್, ಭಾರತಕ್ಕೆ ದೊಡ್ಡ ಸವಾಲಾಗಲಿದ್ದಾರೆ. ಏಳು ಪಂದ್ಯಗಳಲ್ಲಿ 191 ರನ್ ಗಳಿಸಿ, ಏಳು ವಿಕೆಟ್ ಪಡೆದಿರುವ ಜಾಕ್ಸ್, ಇಂಗ್ಲೆಂಡ್ ಸೆಮಿಫೈನಲ್ ತಲುಪುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ವಾಂಖೆಡೆ ಪಿಚ್‌ನಲ್ಲಿ ಸ್ವಲ್ಪ ಟರ್ನ್ ಸಿಕ್ಕರೂ, ಜಾಕ್ಸ್ ಬೌಲಿಂಗ್‌ನಲ್ಲಿ ಅಪಾಯಕಾರಿಯಾಗಬಲ್ಲರು ಎಂದು ಗವಾಸ್ಕರ್ ಎಚ್ಚರಿಸಿದ್ದಾರೆ.

Source link

Leave a Reply

Your email address will not be published. Required fields are marked *